ಕಾಶ್ಮೀರ ಪಂಡಿತರ ಹತ್ಯೆಯೂ, ಗೋ ಸಾಗಣಿಕೆ ಮಾಡಿದವರ ಹತ್ಯೆಯೂ ಒಂದೇ: ಸಾಯಿ ಪಲ್ಲವಿ

Webdunia
ಬುಧವಾರ, 15 ಜೂನ್ 2022 (12:04 IST)
ಹೈದರಾಬಾದ್: ಸಹಜ ಸುಂದರಿ ಸಾಯಿ ಪಲ್ಲವಿ ಇತ್ತೀಚೆಗೆ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ.

ಸಾಯಿ ಪಲ್ಲವಿಗೆ ರಾಜಕೀಯದ ಬಗ್ಗೆ ಪ್ರಶ್ನೆ ಕೇಳಲಾಯ್ತು. ಇದಕ್ಕೆ ಉತ್ತರಿಸಿದ ಸಾಯಿ ಪಲ್ಲವಿ ರಾಜಕೀಯದ ವಿಚಾರದಲ್ಲಿ ನಾನು ತಟಸ್ಥ. ನಮ್ಮ ಕುಟುಂಬದವರೂ ಹಾಗೇನೇ. ನಾವು ಎಡ, ಬಲ ಎನ್ನುವುದಕ್ಕಿಂತ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ.

ಇತ್ತೀಚೆಗೆ ದಿ ಕಾಶ್ಮೀರ ಫೈಲ್ಸ್ ಸಿನಿಮಾ ಬಂದಿತ್ತು. ಈ ಸಿನಿಮಾದಲ್ಲಿ ಕಾಶ್ಮೀರ ಪಂಡಿತರ ನರಮೇಧವನ್ನು ವಿವರಿಸಲಾಗಿದೆ. ಅದೇ ರೀತಿ ಇತ್ತೀಚೆಗೆ ಗೋ ಸಾಗಣಿಕೆ ಮಾಡಿದ್ದಾನೆಂಬ ಅನುಮಾನದಲ್ಲಿ ಒಬ್ಬನನ್ನು ಹತ್ಯೆ ಮಾಡಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಲಾಯ್ತು. ನನ್ನ ಪ್ರಕಾರ ಕಾಶ್ಮೀರ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಅನುಮಾನದಲ್ಲಿ ನಡೆದ ಕೊಲೆ ಎರಡೂ ಒಂದೇ’ ಎಂದಿದ್ದಾರೆ ಸಾಯಿ ಪಲ್ಲವಿ. ಅವರ ಈ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments