ರಾಜಕೀಯದತ್ತ ಮುಖ ಮಾಡಿದ ನಟಿ ಕಸ್ತೂರಿ

Webdunia
ಮಂಗಳವಾರ, 22 ಡಿಸೆಂಬರ್ 2020 (09:03 IST)
ಚೆನ್ನೈ : ನಟಿ ಕಸ್ತೂರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಪೋಸ್ಟ್, ಕಾಮೆಂಟ್ ಮಾಡುತ್ತಿರುತ್ತಾರೆ.

ಅಲ್ಲದೇ ಇತ್ತೀಚೆಗೆ ನಟಿ ವನಿತಾ ಅವರ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದರ ಮೂಲಕ ಅವರು ಕೋಲಾಹಲ ಸೃಷ್ಟಿಸಿದ್ದರು. ಇದೀಗ ಅವರು ರಾಜಕೀಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ತಮಿಳುನಾಡಿನ ಎರಡು ಪ್ರಮುಖ ಪಕ್ಷಗಳಿಂದ ಅವರು ಕರೆಗಳನ್ನು ಸ್ವೀಕರಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಅವರು ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುದನ್ನು 20ದಿನಗಳಲ್ಲಿ  ಪ್ರಕಟಿಸಲಿದ್ದಾರೆ  ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments