Webdunia - Bharat's app for daily news and videos

Install App

ನಿರ್ದೇಶಕರ ಬಗ್ಗೆ ಕತ್ರಿನಾ ಕೈಫ್ ಕಾಮೆಂಟ್

Webdunia
ಶುಕ್ರವಾರ, 28 ಅಕ್ಟೋಬರ್ 2016 (09:31 IST)
ಮುಂಬೈ:  ನಿರ್ದೇಶಕರು ಚಿತ್ರಗಳಲ್ಲಿ ಭಾವನಾತ್ಮಕ ವಿಷಯಗಳನ್ನು ಸೇರಿಸಲು ಹಿಂಜರಿಯುವುದಿಲ್ಲ ಎಂದು ಬಾಲಿವುಡ್ ತಾರೆ ಕತ್ರಿನಾ ಕೈಫ್ ಹೇಳಿದ್ದಾರೆ.

ಭಾರತದಲ್ಲಿ ಪುರುಷ ನಿರ್ದೇಶಕರು ತಮ್ಮ ಚಿತ್ರಗಳಲ್ಲಿ ಸಂಕೋಚವಿಲ್ಲದೆ ಭಾವನಾತ್ಮಕ ವಿಚಾರಗಳನ್ನು ತೋರಿಸುತ್ತಾರೆ. ಆದರೆ ಕೆಲವು ಪಾಶ್ಚಿಮಾತ್ಯ ನಾಗರೀಕತೆಯಲ್ಲಿ ಇದಕ್ಕೆ ನಿರ್ಬಂಧವಿದೆ” ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೆ ಚಿತ್ರರಂಗಕ್ಕೆ ಬರುವ ಮೊದಲು ಈ ಬಾಲವುಡ್ ಬೆಡಗಿಗೆ ಸಂಗೀತ, ನೃತ್ಯಗಳಲ್ಲಿ ಆಸಕ್ತಿಯೇ ಇರಲಿಲ್ಲವಂತೆ.

“ಆರಂಭದ ದಿನಗಳಲ್ಲಿ ನಾನು ನೃತ್ಯ ಸಂಗೀತದತ್ತ ತಿರುಗಿಯೂ ನೋಡುತ್ತಿರಲಿಲ್ಲ. ಆದರೆ ಲವ್, ರೊಮ್ಯಾನ್ಸ್ ಬಗ್ಗೆ ಕನಸು ಕಾಣುತ್ತಿದ್ದೆ. ನನ್ನ ಪ್ರಕಾರ ಯಾವುದೂ ಗ್ಲಾಮರಸ್, ಗ್ಲಾಮರಸ್ ಅಲ್ಲದ ಪಾತ್ರ ಎಂದಿಲ್ಲ. ಒಂದು ಪಾತ್ರ ಎನ್ನುವುದು ಪಾತ್ರ ಅಷ್ಟೇ” ಎಂದು ನಟೀಮಣಿ ವ್ಯಾಖ್ಯಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments