ಆ ನಟಿಯ ಜೊತೆ ನಟಿಸುವುದು ಸಾಧ್ಯವಿಲ್ಲ ಎಂದ ಕತ್ರಿನಾ ಕೈಫ್

Webdunia
ಬುಧವಾರ, 15 ನವೆಂಬರ್ 2023 (11:44 IST)
ದೀಪಿಕಾ ಹೇಳಿ ಕೇಳಿ ಕತ್ರಿನಾ ಮಾಜಿ ಪ್ರೇಮಿ ರಣಬೀರ್ ಕಪೂರ್ ನ ಮಾಜಿ ಗೆಳತಿ.  ಹೀಗಾಗಿ ಆಕೆಯ ಜತೆಗೆ ಖಂಡಿತಾ ಅಭಿನಯಿಸಲಾರೆ ಎನ್ನುತ್ತಿದ್ದಾರೆ ಕತ್ರಿನಾ. ಹೀಗಾಗಿ ನಿರ್ದೇಶಕರಿಗೆ ಅವರನ್ನು ಬಿಟ್ಟು ಇನ್ಯಾರು ಎಂದು ತಲೆಕೆಡಿಸಿಕೊಂಡು ಕೂರುವ ಪರಿಸ್ಥಿತಿ.
 
ದೀಪಿಕಾ ಪಡುಕೋಣೆ ಜತೆ ಯಾವುದೇ ಕಾರಣಕ್ಕೂ ಅಭಿನಯಿಸುವುದಿಲ್ಲ. ಒಂದು ವೇಳೆ ತನ್ನ ಸಿನಿಮಾಗೆ ಆಕೆಯನ್ನು ಕರೆತಂದರೆ ನಾನೆ ಚಿತ್ರದಿಂದ ಹೊರ ನಡೆಯುತ್ತೇನೆ ಎಂದು ಕತ್ರಿನಾ ಕೈಫ್ ನಿರ್ದೇಶಕರಿಗೆ ಎಚ್ಚರಿಕೆ ನೀಡಿದ್ದಾರೆ.
 
ತನು ವೆಡ್ಸ್ ಮನು ರಿಟರ್ನ್ಸ್ ಚಿತ್ರದ ಖ್ಯಾತಿಯ ನಿರ್ದೇಶಕ ಆನಂದ್ ಎಲ್ ರೈ ಶಾರುಖ್ ಖಾನ್ ಜತೆ ಹೊಸ ಚಿತ್ರವೊಂದನ್ನು ಮಾಡುತ್ತಿದ್ದಾರೆ. ಇದು ತ್ರಿಕೋನ ಪ್ರೇಮಕತೆಯಾಗಿದ್ದು, ಇಬ್ಬರು ಹೀರೋಯಿನ್ ಗಳ ಅಗತ್ಯವಿದೆ. ಹೀಗಾಗಿ ಕತ್ರಿನಾ ಕೈಫ್ ಸಂಪರ್ಕಿಸಿದ ನಿರ್ದೇಶಕರು ಇನ್ನೊಬ್ಬ ನಾಯಕಿಯ ಪಾತ್ರಕ್ಕೆ ದೀಪಿಕಾ ಅವರನ್ನು ಕರೆತರಲು ಯೋಜನೆ ಹಾಕಿದ್ದರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮುಂದಿನ ಸುದ್ದಿ
Show comments