ಭಾವೀ ಪತಿಗೆ ಲಿಪ್ ಕಿಸ್: ನನ್ನರಸಿ ರಾಧೆ ನಟಿ ಕೌಸ್ತುಭ ಮಣಿ ಹಾಟ್ ಫೋಟೋ ಶೂಟ್

Krishnaveni K
ಶನಿವಾರ, 27 ಏಪ್ರಿಲ್ 2024 (10:03 IST)
Photo Courtesy: Instagram
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನನ್ನರಸಿ ರಾಧೆ ಧಾರವಾಹಿಯ ನಾಯಕಿಯಾಗಿ ಅಭಿನಯಿಸುತ್ತಿದ್ದ ನಟಿ ಕೌಸ್ತುಭ ಮಣಿ ಈಗ ಮದುವೆಯಾಗುತ್ತಿದ್ದಾರೆ. ಇದೀಗ ಅವರ ಫೋಟೋ ಶೂಟ್ ವೈರಲ್ ಆಗಿದೆ.

ಕೌಸ್ತುಭ ಮಣಿ ಕನ್ನಡ ಧಾರವಾಹಿ ಮಾತ್ರವಲ್ಲದೆ, ಸ್ಯಾಂಡಲ್ ವುಡ್ ಸಿನಿಮಾದಲ್ಲೂ ಅಭಿನಯಿಸಿದ್ದರು. ಅವರೀಗ ಬಣ್ಣದ ಬದುಕಿನಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದು ವೈಯಕ್ತಿಕ ಬದುಕಿನ ಕಡೆಗೆ ಗಮನ ನೀಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಕೌಸ್ತುಭ ನಿಶ್ಚಿತಾರ್ಥ ಮಾಡಿಕೊಂಡಿದ್ದ ಫೋಟೋಗಳು ವೈರಲ್ ಆಗಿದ್ದವು.

ಇದೀಗ ಮದುವೆ ಮುನ್ನ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಕೊಂಡಿದ್ದಾರೆ. ಈ ರೀತಿ ಎಲ್ಲಾ ಜೋಡಿಗಳೂ ಫೋಟೋ ಶೂಟ್ ಮಾಡಿಕೊಳ್ಳುವುದು ಹೊಸತೇನಲ್ಲ. ಪ್ರಿ ವೆಡ್ಡಿಂಗ್ ಫೋಟೋ ಶೂಟ್ ನ್ನು ಟ್ರೆಂಡಿಯಾಗಿ ಮಾಡಿಸಿಕೊಳ್ಳುವುದು ಇತ್ತೀಚೆಗೆ ಟ್ರೆಂಡ್ ಆಗಿದೆ.

ಇದೀಗ ಕೌಸ್ತುಭ ತನ್ನಿಯನ ಜೊತೆಗೆ ಹಾಟ್ ಫೋಟೋ ಶೂಟ್ ಮಾಡಿದ್ದಾರೆ. ಫೋಟೋ ಶೂಟ್ ನಲ್ಲಿ ಇಬ್ಬರೂ ಲಿಪ್ ಕಿಸ್ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ಕೌಸ್ತುಭ ಇನ್ ಸ್ಟಾ ಪುಟದಲ್ಲಿ ಪ್ರಕಟಿಸಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಸಖತ್ ಹಾಟ್ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments