Select Your Language

Notifications

webdunia
webdunia
webdunia
webdunia

ಟಿವಿಲಿ ಬರ್ತಿದೆ ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಣದ ಕವಲುದಾರಿ

ಟಿವಿಲಿ ಬರ್ತಿದೆ ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಣದ ಕವಲುದಾರಿ
ಬೆಂಗಳೂರು , ಶುಕ್ರವಾರ, 13 ಸೆಪ್ಟಂಬರ್ 2019 (09:11 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ತಮ್ಮ ಹೋಂ ಪ್ರೊಡಕ್ಷನ್ ನಲ್ಲಿ ಮೊದಲ ಬಾರಿಗೆ ನಿರ್ಮಿಸಿದ್ದ ಕವಲುದಾರಿ ಸಿನಿಮಾ ವೀಕ್ಷಕರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು.


ಅನಂತ್ ನಾಗ್ ಮತ್ತು ರಿಷಿ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದ ಸಸ್ಪೆನ್ಸ್ ಥ್ರಿಲ್ಲರ್ ಕವಲು ದಾರಿ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆಗೊಳಗಾಗಿದ್ದಲ್ಲದೆ, ಬಾಕ್ಸ್ ಆಫೀಸ್ ನಲ್ಲೂ ಒಳ್ಳೆ ಕಲೆಕ್ಷನ್ ಮಾಡಿತ್ತು.

ಆ ಸಿನಿಮಾ ಈಗ ಕಿರುತೆರೆಯಲ್ಲಿ ಮೊದಲ ಬಾರಿಗೆ ಪ್ರಸಾರವಾಗುತ್ತಿದೆ. ಕಲರ್ಸ್ ಕನ್ನಡ ವಾಹಿನಿ ಕವಲು ದಾರಿ ಸಿನಿಮಾವನ್ನು ಸೆಪ್ಟೆಂಬರ್ 22 ರಂದು ಭಾನುವಾರ ಸಂಜೆ 5 ಗಂಟೆಗೆ ಪ್ರಸಾರ ಮಾಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಹೋ ನಂತರ ಪ್ರಭಾಸ್ ಮುಂದಿನ ಸಿನಿಮಾ ಫಿಕ್ಸ್