Webdunia - Bharat's app for daily news and videos

Install App

ಕೀರ್ತಿ ಸುರೇಶ್ ಗುಡ್ ಲಕ್ ಸಿನಿಮಾದ ಟೀಸರ್ ರಿಲೀಸ್ ಮಾಡಿದ ಸ್ಟಾರ್ ನಟರು

Webdunia
ಭಾನುವಾರ, 16 ಆಗಸ್ಟ್ 2020 (12:33 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಅವರ  ಗುಡ್ ಲಕ್ ಸಿನಿಮಾ ಟೀಸರ್ ಸ್ವಾತಂತ್ರ್ಯ ದಿನಾಚರಣೆಯಂದು ರಿಲೀಸ್ ಆಗಿದೆ. ಸ್ಟಾರ್ ನಟರು ಈ ಸಿನಿಮಾದ ಟೀಸರ್ ರಿಲೀಸ್ ಮಾಡಿದ್ದಾರೆ.

ಈ ಸಿನಿಮಾದಲ್ಲಿ ಹಳ್ಳಿ ಹುಡುಗಿ ವೇಷದಲ್ಲಿ  ನಟಿ ಕೀರ್ತಿ ಸುರೇಶ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಮೂರು ಭಾಷೆಯಲ್ಲಿ ರಿಲೀಸ್ ಆಗಲಿದೆ. ಹಾಗಾಗಿ ಈ ಮೂರು ಭಾಷೆಯಲ್ಲಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ.
ತೆಲುಗು ವರ್ಷನ್ ಟೀಸರ್ ನ್ನು ತೆಲುಗಿನ ನಟ ಪ್ರಭಾಸ್ ಅವರು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಇನ್ನೂ ತಮಿಳು ವರ್ಷನ್  ಟೀಸರನ್ನು ವಿಜಯ್ ಸೇತುಪತಿ ರಿಲೀಸ್ ಮಾಡಿದ್ದಾರೆ. ಹಾಗೇ ಮಲಯಾಳಂ ವರ್ಷನ್ ನ್ನು ನಟ ಪೃಥ್ವಿರಾಜ್ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments