ರಜನೀಕಾಂತ್ ಬಳಿಕ ಮತ್ತೊಬ್ಬ ಖ್ಯಾತ ನಟನೊಂದಿಗೆ ತೆರೆ ಹಂಚಿಕೊಳ‍್ಳಲಿದ್ದಾರೆ ನಟಿ ಕೀರ್ತಿ ಸುರೇಶ್

Webdunia
ಸೋಮವಾರ, 27 ಜುಲೈ 2020 (12:25 IST)
Normal 0 false false false EN-US X-NONE X-NONE

ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ತಮಿಳಿನ ಖ್ಯಾತ ನಟ ರಜನೀಕಾಂತ್ ಜೊತೆ ನಟಿಸಿದ ಬಳಿಕ ಇದೀಗ ಮತ್ತೊಬ್ಬ ಖ್ಯಾತ ನಟನ ಜೊತೆ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಹೌದು. ನಟಿ ಕೀರ್ತಿ ಸುರೇಶ್ ಖ್ಯಾತ ನಟ ರಜನೀಕಾಂತ್ ಜೊತೆ  ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕಾಲಿವುಡ್ ನಲ್ಲಿ ಹರಿದಾಡುತ್ತಿದೆ. ಈ ಹಿಂದೆ ರಜನೀಕಾಂತ್ ಜೊತೆ ಅಣ್ಣಾತೆ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅದರ ಜೊತೆ ಇದೀಗ ತಮಿಳಿನ ಮತ್ತೊಬ್ಬ ಖ್ಯಾತ ನಟ ಕಮಲ್ ಹಾಸನ್ ಜೊತೆ ತೆರೆಹಂಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಕಮಲ್ ಹಾಸನ್ ಅವರ ‘ವೆಟ್ಟೈಯಾಡು ವಿಲಾಡು 2’ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಆದರೆ ಈ ಬಗ್ಗೆ ಸಿನಿಮಾತಂಡವಾಗಲಿ, ನಟಿ ಕೀರ್ತಿ ಸುರೇಶ್ ಆಗಲಿ ಯಾವುದೇ ಮಾಹಿತಿ ನೀಡಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments