Select Your Language

Notifications

webdunia
webdunia
webdunia
webdunia

ಮತ್ತೆ ರಿಲೀಸ್ ಆದ ಕೆಜಿಎಫ್ 1 ಗೆ ಭರ್ಜರಿ ಪ್ರತಿಕ್ರಿಯೆ

ಮತ್ತೆ ರಿಲೀಸ್ ಆದ ಕೆಜಿಎಫ್ 1 ಗೆ ಭರ್ಜರಿ ಪ್ರತಿಕ್ರಿಯೆ
ಬೆಂಗಳೂರು , ಶುಕ್ರವಾರ, 8 ಏಪ್ರಿಲ್ 2022 (16:58 IST)
ಬೆಂಗಳೂರು: ಕೆಜಿಎಫ್ 1 ಸಿನಿಮಾ ಮತ್ತೆ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.

ಮೈಸೂರು ಮುಂತಾದೆಡೆ ಮಧ್ಯಾಹ್ನದ ಶೋ ಹೌಸ್ ಫುಲ್ ಆಗಿ ಪ್ರದರ್ಶನವಾಗಿದೆ. ಈ ಸಿನಿಮಾ ಬಿಡುಗಡೆಯಾಗಿ ಮೂರು ವರ್ಷವೇ ಆದರೂ ಈಗಲೂ ಅಷ್ಟೇ ಕ್ರೇಜ್ ಇರುವುದು ವಿಶೇಷ.

ಏಪ್ರಿಲ್ 14 ರಂದು ಕೆಜಿಎಫ್ 2 ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಮೊದಲನೇ ಪಾರ್ಟ್ ಬಿಡುಗಡೆ ಮಾಡಿ ಜನರನ್ನು ಥಿಯೇಟರ್ ನತ್ತ ಸೆಳೆಯಲು ಚಿತ್ರತಂಡ ತಂತ್ರ ಹೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾರ್ಲಿ 777 ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್