Daily Horoscope
✕

ಕೆಜಿಎಫ್ 2 ಹವಾ ಇಂದಿನಿಂದ ಒಟಿಟಿಯಲ್ಲಿ ಶುರು

Webdunia
ಶುಕ್ರವಾರ, 3 ಜೂನ್ 2022 (08:20 IST)
ಬೆಂಗಳೂರು: ಇಷ್ಟು ದಿನ ಥಿಯೇಟರ್ ನಲ್ಲಿ ಅಬ್ಬರಿಸಿದ್ದ ಕೆಜಿಎಫ್ 2 ಸಿನಿಮಾ ಇಂದಿನಿಂದ ಒಟಿಟಿ ಪ್ರೇಕ್ಷಕರಿಗೆ ಉಚಿತವಾಗಿ ಲಭ್ಯವಾಗಲಿದೆ.

ಅಮೆಝೋನ್ ಪ್ರೈಮ್ ದಾಖಲೆಯ ಮೊತ್ತಕ್ಕೆ ಕೆಜಿಎಫ್ 2 ಹಕ್ಕು ಪಡೆದುಕೊಂಡಿತ್ತು. ಕೆಲವು ದಿನಗಳ ಮೊದಲು ಚಿತ್ರವನ್ನು ರೆಂಟ್ ರೂಪದಲ್ಲಿ ಪ್ರೇಕ್ಷಕರಿಗೆ ಪ್ರಸಾರ ಮಾಡಿತ್ತು. ಇದಕ್ಕಾಗಿ ಪ್ರೈಮ್ ಚಂದಾದಾರರಾಗಿದ್ದರೂ ಹೆಚ್ಚುವರಿ ಶುಲ್ಕ ಪಾವತಿಸಬೇಕಿತ್ತು.

ಆದರೆ ಇಂದಿನಿಂದ ಚಂದಾದಾರರಿಗೆ ಉಚಿತವಾಗಿ ಕೆಜಿಎಫ್ 2 ವೀಕ್ಷಣೆಗೆ ಅವಕಾಶ ನೀಡಲಾಗುತ್ತಿದೆ. ಒಟಿಟಿಯಲ್ಲೂ ಕೆಜಿಎಫ್ 2 ದಾಖಲೆ ಮಾಡುವುದು ಖಚಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments