ಕೆಜಿಎಫ್ 2 ನಿರ್ದೇಶಕ, ಬೀಸ್ಟ್ ನಿರ್ದೇಶಕರಿಂದ ಶಾಂತಿ ಶಾಂತಿ!

Webdunia
ಗುರುವಾರ, 31 ಮಾರ್ಚ್ 2022 (08:50 IST)
ಚೆನ್ನೈ: ಒಂದೇ ಸಮಯಕ್ಕೆ ಬಿಡುಗಡೆಯಾಗಲಿರುವ ಕೆಜಿಎಫ್ 2 ಮತ್ತು ಬೀಸ್ಟ್ ಸಿನಿಮಾ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಆಗದಂತೆ ಇದೀಗ ನಿರ್ದೇಶಕರೂ ರಂಗಕ್ಕಿಳಿದಿದ್ದಾರೆ.

ಕೆಜಿಎಫ್ 2 ಟ್ರೈಲರ್ ಬಿಡುಗಡೆಯಾದ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್, ಬೀಸ್ಟ್ ಜೊತೆ ನಾವು ಸ್ಪರ್ಧೆ ನಡೆಸುತ್ತಿಲ್ಲ. ಆ ಸಿನಿಮಾವನ್ನೂ ನೋಡ್ತೀವಿ ಎನ್ನುವ ಮೂಲಕ ಅಭಿಮಾನಿಗಳ ಕಿತ್ತಾಟಕ್ಕೆ ಕೊಂಚ ಮಟ್ಟಿಗೆ ಬ್ರೇಕ್ ಹಾಕಿದ್ದರು.

ಇದೀಗ ಬೀಸ್ಟ್ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಕೆಜಿಎಫ್ 2 ಟ್ರೈಲರ್ ಮೆಚ್ಚಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕೆಜಿಎಫ್ 2 ನಿರ್ದೇಶಕ ಪ್ರಶಾಂತ್ ನೀಲ್ ಕೂಡಾ ಪ್ರತಿಕ್ರಿಯಿಸಿದ್ದಾರೆ. ಆ ಮೂಲಕ ತಮ್ಮ ಸಿನಿಮಾಗಳ ನಡುವೆ ಪೈಪೋಟಿಯಿಲ್ಲ ಎಂಬ ಸಂದೇಶವನ್ನು ಅಭಿಮಾನಿಗಳಿಗೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments