Webdunia - Bharat's app for daily news and videos

Install App

ಕೆಜಿಎಫ್ 2, ಬೀಸ್ಟ್ ಯಾವ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆಯಾಗಲಿದೆ ಗೊತ್ತಾ?

Webdunia
ಗುರುವಾರ, 14 ಏಪ್ರಿಲ್ 2022 (09:48 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಸಿನಿಮಾ ವೀಕ್ಷಿಸುವ ವರ್ಗವೇ ಇದೆ. ಇದೀಗ ನಿನ್ನೆ ಬಿಡುಗಡೆಯಾದ ಬೀಸ್ಟ್ ಮತ್ತು ಕೆಜಿಎ‍ಫ್ 2 ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುವುದನ್ನೇ ಜನ ಕಾಯ್ತಿದ್ದಾರೆ.

ಈ ನಡುವೆ ಕೆಜಿಎಫ್ 2 ಸಿನಿಮಾವನ್ನು ಅಮೆಝೋನ್ ಪ್ರೈಮ್ ವಿಡಿಯೋ ದೊಡ್ಡ ಮೊತ್ತಕ್ಕೆ ಖರೀದಿ ಮಾಡಿದೆ. ಹೀಗಾಗಿ ಕೆಜಿಎಫ್ 2 ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ.

ಬೀಸ್ಟ್ ಸಿನಿಮಾ ಸನ್ ನೆಕ್ಟ್ಸ್, ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ. ಆದರೆ ಈ ಎರಡೂ ಸಿನಿಮಾಗಳನ್ನು ವೀಕ್ಷಿಸಲು ಕನಿಷ್ಠ ನಾಲ್ಕು ವಾರ ಕಾಯಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments