Webdunia - Bharat's app for daily news and videos

Install App

ಸಂಜಯ್ ದತ್ ಗೆ ಬೆಸ್ಟ್ ಬರ್ತ್ ಡೇ ಗಿಫ್ಟ್ ಕೊಟ್ಟ ಕೆಜಿಎಫ್ 2 ಚಿತ್ರತಂಡ

Webdunia
ಗುರುವಾರ, 29 ಜುಲೈ 2021 (10:22 IST)
ಬೆಂಗಳೂರು: ಬಾಲಿವುಡ್ ನಟ, ಅಧೀರ ಪಾತ್ರಧಾರಿ ಸಂಜಯ್ ದತ್ ಬರ್ತ್ ಡೇ ನಿಮಿತ್ತ ಇಂದು ಕೆಜಿಎಫ್ 2 ಚಿತ್ರತಂಡ ಸ್ಪೆಷಲ್ ಸುದ್ದಿಕೊಡಲಿದೆ ಎಂದು ಅಭಿಮಾನಿಗಳು ಊಹಿಸಿದ್ದರು. ಅದರಂತೇ ಚಿತ್ರತಂಡ ಉಡುಗೊರೆಯೊಂದನ್ನು ಕೊಟ್ಟಿದೆ.


ಕೆಜಿಎಫ್ 2 ಚಿತ್ರದಲ್ಲಿ ಸಂಜಯ್ ದತ್ ಅಧೀರನಾಗಿ ಹೇಗೆ ಕಾಣಿಸಬಹುದು ಎಂಬುದನ್ನು ಚಿತ್ರತಂಡ ಈಗಾಗಲೇ ರಿವೀಲ್ ಮಾಡಿತ್ತು. ಇದೀಗ ಚಿತ್ರತಂಡ ಇಂದು ಮತ್ತೊಂದು ಲುಕ್ ಅನಾವರಣಗೊಳಿಸಿ ಸಂಜು ಬಾಬನಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದೆ.

ಆದರೆ ಇಂದು ಸಿನಿಮಾ ರಿಲೀಸ್ ಯಾವಾಗ ಎಂಬ ಸುದ್ದಿ ಬರಬಹುದು ಎಂದು ಕಾದಿದ್ದ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಇದಕ್ಕೆ ಸ್ವತಃ ಸಂಜಯ್ ದತ್ ಸಮಾಧಾನ ಹೇಳಿದ್ದು, ನೀವು ಇಷ್ಟು ಸುದೀರ್ಘ ಸಮಯ ಕಾದಿದ್ದರೂ ಸಾರ್ಥಕ ಎನ್ನುವಂತೆ ಕೆಜಿಎಫ್ 2 ನಿಮ್ಮ ಮುಂದೆ ಬರಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಮುಂದಿನ ಸುದ್ದಿ
Show comments