Webdunia - Bharat's app for daily news and videos

Install App

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಬರ್ತ್ ಡೇ: ಹರಿದಾಡುತ್ತಿದೆ ಹೊಸ ಸುದ್ದಿ!

Webdunia
ಗುರುವಾರ, 4 ಜೂನ್ 2020 (09:28 IST)
ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಗೆ ಇಂದು ಜನ್ಮದಿನದ ಸಂಭ್ರಮ. ಜನ್ಮದಿನದಂದು ಅಭಿಮಾನಿಗಳು ಕೆಜಿಎಫ್ 2 ಬಗ್ಗೆ ಹೊಸ ಸುದ್ದಿ ಕೊಡಿ ಎಂದು ಬೇಡಿಕೆಯಿಟ್ಟಿದ್ದಾರೆ.
 


ಕೆಜಿಎಫ್ 2 ಸಿನಿಮಾ ಅಕ್ಟೋಬರ್ 23 ಕ್ಕೆ ಬಿಡುಗಡೆಯಾಗುತ್ತದೆ ಎಂದು ಈ ಮೊದಲು ಪ್ರಶಾಂತ್ ನೀಲ್ ಹೇಳಿದ್ದರು. ಆದರೆ ಈಗ ಕೊರೋನಾದಿಂದಾಗಿ ಅದು ಮುಂದೂಡಿಕೆಯಾದರೂ ಅಚ್ಚರಿಯಿಲ್ಲ. ಆದರೆ ಅದಕ್ಕೂ ಮೊದಲು ಟೀಸರ್ ಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಹೀಗಾಗಿ ಪ್ರಶಾಂತ್ ನೀಲ್ ಗೆ ಹುಟ್ಟುಹಬ್ಬಕ್ಕೆ ಶುಭ ಕೋರುವುದರ ಜತೆಗೆ ಅಭಿಮಾನಿಗಳು ಬೇಗ ಕೆಜಿಎಫ್ 2 ಬಗ್ಗೆ ಹೊಸ ಸುದ್ದಿ ಕೊಡಿ. ಈ ಸಿನಿಮಾಗೋಸ್ಕರ ಕಾಯ್ತಿದ್ದೇವೆ ಎಂದು ಆಗ್ರಹಿಸಿದ್ದಾರೆ. ಇದರ ಜತೆಗೆ ಬಾಹುಬಲಿ ಖ್ಯಾತಿಯ ಪ್ರಭಾಸ್ ಜತೆಗೆ ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಮಾಡಲಿದ್ದಾರೆ ಎಂಬ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಇದು ನಿಜವೋ ಸುಳ್ಳೋ ಗೊತ್ತಿಲ್ಲ. ಆದರೆ ಪ್ರಶಾಂತ್ ನೀಲ್ ಬಗ್ಗೆ ಕನ್ನಡ ಮಾತ್ರವಲ್ಲದೆ, ಬೇರೆ ಭಾಷೆಯ ಅಭಿಮಾನಿಗಳೂ ಅಭಿಮಾನವಿಟ್ಟುಕೊಂಡಿದ್ದಾರೆ ಎಂಬುದಂತೂ ಸತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಪ್ಯಾನ್ ಇಂಡಿಯಾ ಸ್ಟಾರ್ ಆದರೇನಂತೆ, ಕನ್ನಡ ಮರೆತಿಲ್ಲ ಯಶ್: ಫ್ಯಾನ್ಸ್ ಖುಷಿ

ಪ್ರೀತಿಯಲ್ಲಿ ಬಿದ್ರಾ ಶ್ರೀಲೀಲಾ, ಡಿನ್ನರ್ ಪಾರ್ಟಿಯಲ್ಲಿ ಸಹನಟನ ಜತೆ ಸಿಕ್ಕಿಬಿದ್ದ ಕಿಸ್ ಬೆಡಗಿ

ಡೆವಿಲ್ ಮೇಕಿಂಗ್ ವಿಡಿಯೋದಲ್ಲಿ ವಿನೀಶ್ ಭಾಗಿ: ದರ್ಶನ್ ಪುತ್ರನ ಎಂಟ್ರಿ ಬಗ್ಗೆ ಇಲ್ಲಿದೆ ಅಪ್ಡೇಟ್ಸ್‌

ಮುಂದಿನ ಸುದ್ದಿ
Show comments