ಕೆಜಿಎಫ್ 2 ಟೀಸರ್ ನಲ್ಲಿ ಇವರೊಬ್ಬರನ್ನು ಮಿಸ್ ಮಾಡಿಕೊಳ್ತಿದ್ದಾರೆ ಫ್ಯಾನ್ಸ್!

Webdunia
ಸೋಮವಾರ, 11 ಜನವರಿ 2021 (08:50 IST)
ಬೆಂಗಳೂರು: ಮೊನ್ನೆಯಷ್ಟೇ ಬಿಡುಗಡೆಯಾದ ಕೆಜಿಎಫ್ 2 ಟೀಸರ್ ಭರ್ಜರಿ ಪ್ರತಿಕ್ರಿಯೆ ಪಡೆದು ದಾಖಲೆಯನ್ನೇ ಮಾಡಿದೆ. ಹಾಗಿದ್ದರೂ ಅಭಿಮಾನಿಗಳು ಈ ಟೀಸರ್ ನಲ್ಲಿ ಒಬ್ಬರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.


ಅವರು ಬೇರೆ ಯಾರೂ ಅಲ್ಲ, ಹಿರಿಯ ನಟ ಅನಂತ್ ನಾಗ್. ಕೆಜಿಎಫ್ 1 ನಲ್ಲಿ ಅನಂತ್ ನಾಗ್ ಅವರ ಪಾತ್ರ, ಧ್ವನಿ, ಡೈಲಾಗ್ ಎಲ್ಲರಿಗೂ ಭಾರೀ ಇಷ್ಟವಾಗಿತ್ತು. ಅದೊಂಥರಾ ಟ್ರೇಡ್ ಮಾರ್ಕ್ ಆಗಿತ್ತು. ಆದರೆ ಈ ಟೀಸರ್ ನಲ್ಲೂ ಅವರ ಧ‍್ವನಿ ಇದ್ದಿದ್ದರೆ ಚೆನ್ನಾಗಿರುತ್ತಿತ್ತು. ಅದನ್ನೊಂದನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ‘ಪವರ್ ಫುಲ್ ಪೀಪಲ್ ಫ್ರಂ ಪವರ್ ಫುಲ್ ಪ್ಲೇಸಸ್’ ಎಂದು ಅನಂತ್ ಧ್ವನಿಯಲ್ಲಿ ಬಂದಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮುಂದಿನ ಸುದ್ದಿ
Show comments