Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಸಿನಿಮಾ ಶೂಟಿಂಗ್ ಇಂದಿನಿಂದ ಶುರು

ಕೆಜಿಎಫ್ 2 ಸಿನಿಮಾ ಶೂಟಿಂಗ್ ಇಂದಿನಿಂದ ಶುರು
ಬೆಂಗಳೂರು , ಬುಧವಾರ, 26 ಆಗಸ್ಟ್ 2020 (11:44 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಇಂದಿನಿಂದ ಆರಂಭವಾಗುತ್ತಿದೆ. ಈ ಸಿನಿಮಾದ ಶೇ. 90 ರಷ್ಟು ಚಿತ್ರೀಕರಣ ಲಾಕ್ ಡೌನ್ ಗೂ ಮೊದಲೇ ನಡೆದಿತ್ತು.


ಇದೀಗ ಅಂತಿಮ ಹಂತದ ಚಿತ್ರೀಕರಣವನ್ನು ವಿಶೇಷವಾಗಿ ನಿರ್ಮಿಸಲಾಗಿರುವ ಸೆಟ್ ನಲ್ಲಿ ಮಾಡಲಾಗುತ್ತಿದೆ. ಇದಕ್ಕಾಗಿ ಚಿತ್ರತಂಡ ಈಗಾಗಲೇ ತಂತ್ರಜ್ಞರನ್ನು ಕ್ವಾರಂಟೈನ್ ಗೊಳಪಡಿಸಿ ಸಕಲ ಸುರಕ್ಷತಾ ಕ್ರಮಗಳನ್ನೂ ಕೈಗೊಂಡಿದೆ. ಈ ಅಂತಿಮ ಹಂತದ ಚಿತ್ರೀಕರಣ ಮುಗಿದ ಮೇಲೆ ಟೀಸರ್ ಹೊರಬರುವ ನಿರೀಕ್ಷೆಯಿದೆ. ಹಾಗಿದ್ದರೂ ನಿಗದಿತ ವೇಳೆಗೆ ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಲೀಟ್ ಮಾಡಿದರೂ ಚಂದನ್ ಶೆಟ್ಟಿ ಕೋಲುಮಂಡೆ ಹಾಡು ಯೂ ಟ್ಯೂಬ್ ನಲ್ಲಿ ಪತ್ತೆ