Webdunia - Bharat's app for daily news and videos

Install App

ಕೆಜಿಎಫ್ ನಲ್ಲೇ ಕೆಜಿಎಫ್ 2 ಬಿಡುಗಡೆಗೆ ಅಡ್ಡಿ

Webdunia
ಗುರುವಾರ, 14 ಏಪ್ರಿಲ್ 2022 (10:15 IST)
ಬೆಂಗಳೂರು: ವಿಶ್ವದಾದ್ಯಂತ ಇಂದು ಬಿಡುಗಡೆಯಾಗಿರುವ ಕೆಜಿಎಫ್ 2 ಸಿನಿಮಾ ಕರ್ನಾಟಕದ ಕೆಜಿಎಫ್ ನಲ್ಲೇ ಬಿಡುಗಡೆಯಾಗಲು ಅಡ್ಡಿ ಎದುರಾಗಿದೆ.

ಕೆಜಿಎಫ್ ನಲ್ಲಿ ವಿತರಕರು ಮತ್ತು ಥಿಯೇಟರ್ ಮಾಲಿಕರ ನಡುವಿನ ಸಂಘರ್ಷದಿಂದಾಗಿ ಕೆಜಿಎಫ್ 2 ಬಿಡುಗಡೆಗೆ ಅಡ್ಡಿ ಎದುರಾಗಿದೆ.

ವಿತರಕರು ಹೆಚ್ಚು ಹಣ ಡಿಮ್ಯಾಂಡ್ ಮಾಡಿದ್ದು, ಅಷ್ಟು ಹಣಕೊಟ್ಟು ಇಲ್ಲಿ ಸಿನಿಮಾ ನೋಡಲ್ಲ ಎಂಬ ಕಾರಣಕ್ಕೆ ಥಿಯೇಟರ್ ಮಾಲಿಕರು ಒಪ್ಪಿಲ್ಲ. ಇವರ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಕೆಜಿಎಫ್ 2 ಬಿಡುಗಡೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

ಮುಂದಿನ ಸುದ್ದಿ
Show comments