Daily Horoscope

ಮೊದಲ ದಿನ ಕೆಜಿಎಫ್ 2 ಬಾಕ್ಸ್ ಆಫೀಸ್ ನಲ್ಲಿ ಗಳಿಸಿದ್ದೆಷ್ಟು?

Webdunia
ಶುಕ್ರವಾರ, 15 ಏಪ್ರಿಲ್ 2022 (08:37 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಬ್ಲಾಕ್ ಬ‍ಸ್ಟರ್ ಹಿಟ್ ಸಿನಿಮಾ ಎನ್ನುವುದರಲ್ಲಿ ಸಂಶಯವಿಲ್ಲ. ಮೊದಲ ದಿನವೇ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಎಲ್ಲರೂ ದಂಗಾಗಿದ್ದಾರೆ.

ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ, ತೆಲುಗು, ಮಲಯಾಳಂ, ಹಿಂದಿಯಲ್ಲೂ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಹಣದ ಹೊಳೆಯೇ ಹರಿದಿದೆ.

ಮೂಲಗಳ ಪ್ರಕಾರ ಹಿಂದಿ ಅವತರಣಿಕೆಯೊಂದರಲ್ಲೇ ಮೊದಲ ದಿನವೇ ಕೆಜಿಎಫ್ 2 50 ಕೋಟಿ ರೂ. ಗಳಿಕೆ ಮಾಡಿದೆ. ಎಲ್ಲಾ ಭಾಷೆಗಳಲ್ಲೂ ಸೇರಿ 130 ಕೋಟಿ ರೂ.ಗೆ ಮೊದಲ ದಿನದ ಗಳಿಕೆ ತಲುಪಿದೆ ಎಂಬ ಮಾತಿದೆ. ಈ ಮಟ್ಟಿನ ಕ್ರೇಜ್ ನೋಡಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬಾಕ್ಸ್ ಆಫೀಸ್ ದಾಖಲೆಗಳು ಪುಡಿಯಾಗುವುದರಲ್ಲಿ ಸಂಶಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments