Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ 500, ದೇಶದಾದ್ಯಂತ 6000 ಸ್ಕ್ರೀನ್ ಗಳಲ್ಲಿ ಕೆಜಿಎಫ್ 2 ಪ್ರದರ್ಶನ

ಕರ್ನಾಟಕದಲ್ಲಿ 500, ದೇಶದಾದ್ಯಂತ 6000 ಸ್ಕ್ರೀನ್ ಗಳಲ್ಲಿ ಕೆಜಿಎಫ್ 2 ಪ್ರದರ್ಶನ
ಬೆಂಗಳೂರು , ಮಂಗಳವಾರ, 12 ಏಪ್ರಿಲ್ 2022 (08:40 IST)
ಬೆಂಗಳೂರು: ಏಪ್ರಿಲ್ 14 ರಂದು ಬಿಡುಗಡೆಯಾಗಲಿರುವ ಕೆಜಿಎಫ್ 2 ಸಿನಿಮಾ ಹವಾ ಎಲ್ಲೆಡೆ ಜೋರಾಗಿದೆ.

ಆನ್ ಲೈನ್ ಟಿಕೆಟ್ ಬುಕಿಂಗ್ ಮೂಲಕ ಈಗಾಗಲೇ ಚಿತ್ರ ಬಿಡುಗಡೆಗೂ ಮೊದಲೇ 10 ಕೋಟಿ ರೂ.ಗೂ ಅಧಿಕ ಬ್ಯುಸಿನೆಸ್ ಮಾಡಿದೆ.

ಏಪ್ರಿಲ್ 14 ರಂದು ದೇಶದೆಲ್ಲಡೆ 6000 ಸ್ಕ್ರೀನ್ ಗಳಲ್ಲಿ ಕೆಜಿಎಫ್ 2 ಪ್ರದರ್ಶನವಾಗಲಿದೆ. ಕರ್ನಾಟಕದಲ್ಲಿ ಮಾತ್ರ 500 ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಯಿಯಾಗ್ತಿದ್ದಾರೆ ನಟಿ ಪ್ರಣೀತಾ ಸುಭಾಷ್