ಕೆಜಿಎಫ್ 2 ಕೊನೆಯ ಹಂತದ ಚಿತ್ರೀಕರಣ ನಡೆಯುವುದೆಲ್ಲಿ ಗೊತ್ತಾ?

Webdunia
ಶುಕ್ರವಾರ, 7 ಆಗಸ್ಟ್ 2020 (12:27 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದ ಕೊನೆಯ ಭಾಗದ ಚಿತ್ರೀಕರಣ ಆಗಸ್ಟ್ 15 ರಿಂದ ಆರಂಭವಾಗಲಿದೆ ಎಂದು ಈಗಾಗಲೇ ಸುದ್ದಿ ಬಂದಿದೆ.


ಆದರೆ ಕೊನೆಯ ಭಾಗದ ಚಿತ್ರೀಕರಣ ಎಲ್ಲಿ ನಡೆಯುತ್ತದೆ ಗೊತ್ತಾ? ಮೂಲಗಳ ಪ್ರಕಾರ ಮಿನರ್ವ ಮಿಲ್ಸ್ ಬಳಿ ಈಗಾಗಲೇ ಕೊನೆಯ ಹಂತದ ಚಿತ್ರೀಕರಣಕ್ಕೆ ಸೆಟ್ ನಿರ್ಮಿಸಲಾಗಿದೆ. ಇಲ್ಲಿಯೇ ಅಂತಿಮ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.

ಈಗಾಗಲೇ ಕೆಜಿಎಫ್ 2 ಶೇಕಡಾ 90 ರಷ್ಟು ಚಿತ್ರೀಕರಣ ಪೂರ್ತಿಯಾಗಿದೆ. ಇದೀಗ ಭಾಗದ ಚಿತ್ರೀಕರಣಕ್ಕೆ ಸುಮಾರು 25 ದಿನಗಳು ಬೇಕಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮುಂದಿನ ಸುದ್ದಿ
Show comments