Daily Horoscope
✕

ಕೆಜಿಎಫ್ 2 ಅಂತಿಮ ಚಿತ್ರೀಕರಣ ಶುರು

Webdunia
ಶುಕ್ರವಾರ, 21 ಆಗಸ್ಟ್ 2020 (11:03 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಅಂತಿಮ ಹಂತದ ಚಿತ್ರೀಕರಣ ಶುರುವಾಗಿದೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.


ಅಂತಿಮ ಹಂತ ಮುಗಿಸಿಬಿಡೋಣ ಎಂದು ಪ್ರಶಾಂತ್ ಟ್ವೀಟ್ ಮಾಡಿದ್ದಾರೆ. ಈ ನಡುವೆ ಅಂತಿಮ ಹಂತದ ಚಿತ್ರೀಕರಣದಲ್ಲಿ ಸಂಜಯ್ ದತ್ ಭಾಗವಹಿಸಬೇಕಿತ್ತು. ಆದರೆ ಅವರೀಗ ಅನಾರೋಗ್ಯದಿಂದ ಬಳಲುತ್ತಿದ್ದು, ಯಾವಾಗ ಮರಳುತ್ತಾರೆ ಎನ್ನುವುದೇ ಖಾತ್ರಿಯಿಲ್ಲ. ಹೀಗಾಗಿ ಅವರಿಲ್ಲದೇ ಅಂತಿಮ ಹಂತದ  ಚಿತ್ರೀಕರಣ ಮುಗಿಸಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments