ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್ ಲೈನ್ ನಲ್ಲಿ ಲೀಕ್ ಆದ ಕೆಜಿಎಫ್ 2

Webdunia
ಶುಕ್ರವಾರ, 15 ಏಪ್ರಿಲ್ 2022 (08:20 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್ ಲೈನ್ ನಲ್ಲಿ ಲೀಕ್ ಆಗಿದೆ.

ಕೆಜಿಎಫ್ 2 ನಿನ್ನೆ ವಿಶ್ವದಾದ್ಯಂತ ಭರ್ಜರಿಯಾಗಿ ತೆರೆ ಕಂಡಿತ್ತು. ಆದರೆ ತೆರೆ ಕಂಡ ಕೆಲವೇ ಕ್ಷಣಗಳಲ್ಲಿ ತಮಿಳು ರಾಕರ್ಸ್ ವೆಬ್ ಸೈಟ್ ನಲ್ಲಿ ಪೈರಸಿಯಾಗಿದೆ.

ಇದಕ್ಕೂ ಮೊದಲು ಮೊನ್ನೆ ಬಿಡುಗಡೆಯಾದ ದಳಪತಿ ವಿಜಯ್ ಅಭಿನಯದ ಬೀಸ್ಟ್ ಕೂಡಾ ಸೋರಿಕೆಯಾಗಿತ್ತು. ಹೊಸ ಸಿನಿಮಾಗಳಿಗೆ ಪೈರಸಿ ಕಾಟ ಇಂದು ನಿನ್ನೆಯದಲ್ಲ. ಇದನ್ನು ತಡೆಯಲು ಎಷ್ಟೇ ಪ್ರಯತ್ನಪಟ್ಟರೂ ಸಾಧ‍್ಯವಾಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments