Daily Horoscope
✕

ಕೆಜಿಎಫ್ 2 ಚಿತ್ರೀಕರಣ ಈ ತಿಂಗಳಿಗೆ ಮುಕ್ತಾಯ ಸಾಧ್ಯತೆ

Webdunia
ಮಂಗಳವಾರ, 3 ಮಾರ್ಚ್ 2020 (09:27 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಗ್ಗೆ ಏನೇ ಅಪ್ ಡೇಟ್ ಬಂದರೂ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿರುತ್ತಾರೆ. ಇದೀಗ ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾ ಚಿತ್ರೀಕರಣ ಈ ತಿಂಗಳು ಮುಕ್ತಾಯವಾಗಬಹುದು ಎಂಬ ಸುದ್ದಿ ಬಂದಿದೆ.


ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು ಇನ್ನು ಹದಿನೈದು ದಿನಗಳಲ್ಲಿ ಚಿತ್ರೀಕರಣ ಮುಗಿಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಎಲ್ಲವೂ ಅಂದುಕೊಂಡಂತೇ ನಡೆದರೆ ಮುಂದಿನ ತಿಂಗಳು ಟೀಸರ್ ಬಿಡುಗಡೆಯಾಗಬಹುದು. ಆದರೆ ಕೆಜಿಎಫ್ 2 ಸಿನಿಮಾ ಬಹುನಿರೀಕ್ಷಿತ ಸಿನಿಮಾವಾಗಿದ್ದು, ಪ್ರತಿಯೊಂದು ಶಾಟ್ ನ್ನೂ ಎಚ್ಚರಿಕೆಯಿಂದ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments