ಜೇಮ್ಸ್ ರಿಲೀಸ್ ಗೆ ಕಾಯುತ್ತಿದ್ದ ಕೆಜಿಎಫ್ 2 ತಂಡ: ಹೊಸ ಅಪ್ ಡೇಟ್ ನಾಳೆ

Webdunia
ಶುಕ್ರವಾರ, 18 ಮಾರ್ಚ್ 2022 (10:10 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಮೇಲಿನ ಗೌರವದಿಂದ ಜೇಮ್ಸ್ ರಿಲೀಸ್ ಗೆ ಕಾಯುತ್ತಿದ್ದ ಕೆಜಿಎಫ್ 2 ಸಿನಿಮಾ ತಂಡ ಈಗ ತಮ್ಮ ಚಿತ್ರದ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲು ಮುಂದಾಗಿದೆ.

ಈಗಾಗಲೇ ಕೆಜಿಎಫ್ 2 ಟ್ರೈಲರ್ ಮಾರ್ಚ್ 27 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದು ಬಿಟ್ಟರೆ ಕೆಜಿಎಫ್ 2 ತಂಡದಿಂದ ಬೇರೆ ಯಾವುದೇ ಅಪ್ ಡೇಟ್ ಬಂದಿರಲಿಲ್ಲ. ಇದೀಗ ಮೊದಲ ಹಾಡು ರಿಲೀಸ್ ಮಾಡುವುದರ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆ.

ಕೆಜಿಎಫ್ 1 ಸಿನಿಮಾದ ಎಲ್ಲಾ ಹಾಡುಗಳೂ ಸೂಪರ್ ಹಿಟ್ ಆಗಿದ್ದವು. ಈಗ ಕೆಜಿಎಫ್ 2 ನಲ್ಲೂ ಅದೇ ಗುಣಮಟ್ಟದ ಹಾಡನ್ನು ರವಿ ಬಸ್ರೂರು ಕೊಡಲಿದ್ದಾರೆ ಎಂಬ ನಿರೀಕ್ಷೆ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments