Webdunia - Bharat's app for daily news and videos

Install App

ಆಲ್ ಟೈಮ್ ಗಳಿಕೆ ಪಟ್ಟಿಯಲ್ಲಿ ಕೆಜಿಎಫ್ 2 ಗೆ ಯಾವ ಸ್ಥಾನ?

Webdunia
ಬುಧವಾರ, 27 ಏಪ್ರಿಲ್ 2022 (11:46 IST)
ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾದ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ಬಾಕ್ಸ್ ಆಫೀಸ್ ನಲ್ಲಿ ಈಗಾಗಲೇ 900 ಕೋಟಿ ರೂ.ಗಳಷ್ಟು ಗಳಿಕೆ ಮಾಡಿದೆ.

ಇದರೊಂದಿಗೆ ಚಿತ್ರ ಆಲ್ ಟೈಮ್ ಗಳಿಕೆ ವಿಚಾರದಲ್ಲಿ ದಾಖಲೆಯನ್ನೇ ಮಾಡಿದೆ. ಅಮೀರ್ ಖಾನ್ ಅಭಿನಯದ ಬಾಲಿವುಡ್ ಸಿನಿಮಾ ಪಿಕೆಯನ್ನೂ ಹಿಂದಿಕ್ಕಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಈಗ ಆಲ್ ಟೈಮ್ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದೆ.

ಹಿಂದಿಯಲ್ಲಿ ಆರ್ ಆರ್ ಆರ್, ಸೂರ್ಯವಂಶಿ ದಾಖಲೆಯನ್ನೂ ಹಿಂದಿಕ್ಕಿರುವ ಕೆಜಿಎಫ್ 2 ಈಗಾಗಲೇ 325 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿದೆ. ಇದು ಕನ್ನಡ ಮಾತ್ರವಲ್ಲ, ಭಾರತೀಯ ಚಿತ್ರರಂಗದ ಪಾಲಿಗೇ ದಾಖಲೆಯೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ

ಕಾಂತಾರ ಚಾಪ್ಟರ್ 1 ಹಾಡಿಗೆ ದಿಲ್ಜೀತ್ ಗಾಯನ: ರಿಷಬ್ ಶೆಟ್ಟಿ ಮೇಲೆ ಕನ್ನಡಿಗರು ಗರಂ

ರಾಮನ ಪಾತ್ರಕ್ಕೆ ಜೀವನಶೈಲಿಯನ್ನೇ ಬದಲಾಯಿಸಿಕೊಂಡ ರಣಬೀರ್ ಕಪೂರ್

ಅಪ್ಪು ಫೋಟೋ ಬರುತ್ತೆ ಗೋಳೋ ಅಂತ ಅಳ್ತಾರೆ: ಮದುವೆಯಾದ್ರೂ ಅನುಶ್ರೀಗೆ ತಪ್ಪಲಿಲ್ಲ ಟ್ರೋಲ್ ಕಾಟ

ಸೋತ ಘಾಟಿ, ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ ಅನುಷ್ಕಾ ಶೆಟ್ಟಿ

ಮುಂದಿನ ಸುದ್ದಿ
Show comments