Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಸಿನಿಮಾ ಬಿಡುಗಡೆ ದಿನಾಂಕ ಕೊನೆಗೂ ಬಹಿರಂಗ

ಕೆಜಿಎಫ್ 2 ಸಿನಿಮಾ ಬಿಡುಗಡೆ ದಿನಾಂಕ ಕೊನೆಗೂ ಬಹಿರಂಗ
ಬೆಂಗಳೂರು , ಸೋಮವಾರ, 10 ಫೆಬ್ರವರಿ 2020 (09:28 IST)
ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.


ಕೆಲವು ಮೂಲಗಳ ಪ್ರಕಾರ ಕೆಜಿಎಫ್ 2 ಬಹುತೇಕ ಇದೇ ವರ್ಷ ಜುಲೈ 30 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇನ್ನೂ ಚಿತ್ರೀಕರಣ ಪೂರ್ತಿಯಾಗಿಲ್ಲ.

ಅಷ್ಟೇ ಅಲ್ಲದೆ, ಅಭಿಮಾನಿಗಳು ಈಗ ಟೀಸರ್ ಗಾಗಿ ಕಾತುರದಿಂದ ಕಾಯತ್ತಿದ್ದಾರೆ. ಕೆಜಿಎಫ್ 2 ನ ಎರಡು ಪೋಸ್ಟರ್ ಗಳು ಮಾತ್ರ ಇದುವರೆಗೆ ಬಿಡುಗಡೆಯಾಗಿವೆ. ಹಾಗಿದ್ದರೂ ಚಿತ್ರದ ಬಗ್ಗೆ ಭಾರೀ ಕ್ರೇಜ್ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಚಿತ್ರತಂಡಕ್ಕೆ ಖ್ಯಾತ ಬಾಲಿವುಡ್ ನಟಿಯ ಎಂಟ್ರಿ