ಕೆಜಿಎಫ್ 2 ಸಿನಿಮಾ ಬಿಡುಗಡೆ ದಿನಾಂಕ ಕೊನೆಗೂ ಬಹಿರಂಗ

Webdunia
ಸೋಮವಾರ, 10 ಫೆಬ್ರವರಿ 2020 (09:28 IST)
ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.


ಕೆಲವು ಮೂಲಗಳ ಪ್ರಕಾರ ಕೆಜಿಎಫ್ 2 ಬಹುತೇಕ ಇದೇ ವರ್ಷ ಜುಲೈ 30 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇನ್ನೂ ಚಿತ್ರೀಕರಣ ಪೂರ್ತಿಯಾಗಿಲ್ಲ.

ಅಷ್ಟೇ ಅಲ್ಲದೆ, ಅಭಿಮಾನಿಗಳು ಈಗ ಟೀಸರ್ ಗಾಗಿ ಕಾತುರದಿಂದ ಕಾಯತ್ತಿದ್ದಾರೆ. ಕೆಜಿಎಫ್ 2 ನ ಎರಡು ಪೋಸ್ಟರ್ ಗಳು ಮಾತ್ರ ಇದುವರೆಗೆ ಬಿಡುಗಡೆಯಾಗಿವೆ. ಹಾಗಿದ್ದರೂ ಚಿತ್ರದ ಬಗ್ಗೆ ಭಾರೀ ಕ್ರೇಜ್ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಡಿಮ್ಯಾಂಡ್‌, ಚಲನಚಿತ್ರೋತ್ಸವದಲ್ಲಿ ಮೊದಲ ದಿನವೇ ವಿವಾದ

ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ವಾರಣಾಸಿ ಸಿನಿಮಾ ಬಿಡುಗಡೆ ಡೇಟ್ ಔಟ್

ನಟ ರಣವೀರ್ ಸಿಂಗ್ ಸೂಪರ್ ಹಿಟ್ ಸಿನಿಮಾ ಧುರಂಧರ್‌ ಇನ್ಮುಂದೆ ನೆಟ್‌ಫ್ಲಿಕ್ಸ್‌ನಲ್ಲಿ

ಬೆಂಗಳೂರು ಚಲನಚಿತ್ರೋತ್ಸವದಲ್ಲೂ ರಾಜಕೀಯ: ಪ್ಯಾಲೆಸ್ತೀನ್ ಪರ ಪ್ರಕಾಶ್ ರಾಜ್ ಭಾಷಣ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಮುಂದಿನ ಸುದ್ದಿ
Show comments