ಹೇಳಿದ ಸಮಯಕ್ಕೆ ಬಿಡುಗಡೆಯಾಗಲ್ಲ ಕೆಜಿಎಫ್ 2 ಸಿನಿಮಾ?

Webdunia
ಗುರುವಾರ, 6 ಆಗಸ್ಟ್ 2020 (13:34 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಇಡೀ ಚಿತ್ರರಂಗದ ಕೆಲಸ ಕಾರ್ಯಗಳೇ ಸ್ಥಗಿತವಾಗಿದ್ದವು. ಹಲವು ಸಿನಿಮಾಗಳು ಇನ್ನೂ ಬಿಡುಗಡೆಗೆ ಕಾದು ನಿಂತಿವೆ. ಈ ನಡುವೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೂ ನಿರಾಸೆ ಕಾದಿದೆ.


ಕೆಜಿಎಫ್ 2 ಸಿನಿಮಾ ಅಕ್ಟೋಬರ್ ಅಂತ್ಯದ ವೇಳೆಗೆ ಬಿಡುಗಡೆಯಾಗುತ್ತದೆ ಎಂದು ಈಗಾಗಲೇ ಚಿತ್ರತಂಡ ಘೋಷಿಸಿದೆ. ಆದರೆ ಲಾಕ್ ಡೌನ್, ಕೊರೋನಾದಿಂದಾಗಿ ಸಿನಿಮಾದ ಚಿತ್ರೀಕರಣವೇ ಪೂರ್ತಿಯಾಗಿಲ್ಲ. ಆಗಸ್ಟ್ 15 ರ ನಂತರ ಚಿತ್ರೀಕರಣ ನಡೆಯಲಿದೆಯಾದರೂ ಇದುವರೆಗೆ ಅಧಿಕೃತ ಪೋಸ್ಟರ್ ಬಿಟ್ಟರೆ ಚಿತ್ರತಂಡ ಏನನ್ನೂ ಹೊರಬಿಟ್ಟಿಲ್ಲ.

ಕೆಜಿಎಫ್ 2 ಬಗ್ಗೆ ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲ, ಬೇರೆ ಭಾಷೆಯಲ್ಲೂ ಭಾರೀ ಕ್ರೇಜ್ ಇದೆ. ಹೀಗಾಗಿ ಅದನ್ನು ಅವಸರದಲ್ಲಿ ಬಿಡುಗಡೆ ಮಾಡುವುದಂತೂ ಸಾಧ‍್ಯವಿಲ್ಲ. ಹಾಗಾಗಿ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ಮುಂದಿನ ಸುದ್ದಿ
Show comments