2022, ಏಪ್ರಿಲ್ 14ಕ್ಕೆ ಕೆಜಿಎಫ್-2 ಬಿಡುಗಡೆಗೆ ಮುಹೂರ್ತ ಫಿಕ್ಸ್!

Webdunia
ಭಾನುವಾರ, 22 ಆಗಸ್ಟ್ 2021 (15:57 IST)
ಹಲವಾರು ಏರಿಳಿತಗಳ ನಡುವೆಯೂ ಭಾರೀ ಕುತೂಹಲ ಮೂಡಿಸಿರುವ ಕೆಜಿಎಫ್-2 2022 ಏಪ್ರಿಲ್ 14ರಂದು ಬಿಡುಗಡೆ ಆಗಿದೆ.
ನಟ ಯಶ್ ಟ್ವಿಟರ್ ನಲ್ಲಿ ಕೆಜಿಎಫ್-2 ಚಿತ್ರದ ಬಿ
ಡುಗಡೆ ದಿನಾಂಕವನ್ನು ಘೋಷಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಕೆಜಿಎಫ್ ಮೊದಲ ಚಿತ್ರ ಗಡಿ ದಾಟಿ ದಾಖಲೆ ಬರೆದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡನೇ ಭಾಗದ ಚಿತ್ರಕ್ಕೆ ಭಾರೀ ಬೇಡಿಕೆ ಉಂಟಾಗಿದ್ದು, ಭಾರೀ ನಿರೀಕ್ಷೆ ಮೂಡಿಸಿತ್ತು.
ಕೆಜಿಎಫ್ 2 ಚಿತ್ರದಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್ ಮತ್ತು ರವಿನಾ ಟಂಡನ್ ಸೇರಿದಂತೆ ಹಲವು ದಿಗ್ಗಜರು ನಟಿಸಿದ್ದು, ಚಿತ್ರೀಕರಣ ಮುಗಿದಿದೆ. ಆದರೆ ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆ ಪದೇಪದೆ ಮುಂದೂಡಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments