Webdunia - Bharat's app for daily news and videos

Install App

ಕೆಜಿಎಫ್ 2 ಸಿನಿಮಾದಲ್ಲಿ ಇಷ್ಟೇ ಶೂಟಿಂಗ್ ಆಗಲು ಬಾಕಿ!

Webdunia
ಮಂಗಳವಾರ, 12 ಮೇ 2020 (10:27 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಅಕ್ಟೋಬರ್ 23 ಕ್ಕೆ ರಿಲೀಸ್ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ. ಆದರೆ ಚಿತ್ರೀಕರಣ ಪೂರ್ತಿಯಾಗಿಲ್ಲ.


ಲಾಕ್ ಡೌನ್ ನಿಂದಾಗಿ ಶೂಟಿಂಗ್ ಪೂರ್ತಿಗೊಳಿಸಲು ಸಾಧ್ಯವಾಗಿಲ್ಲ. ಶೇ. 20 ರಷ್ಟು ಮಾತ್ರ ಚಿತ್ರೀಕರಣ ಬಾಕಿಯಿದೆ ಎಂದು ಚಿತ್ರತಂಡ ಹೇಳುತ್ತಾ ಬಂದಿದೆ.

ಚಿತ್ರತಂಡದ ಮೂಲಗಳ ಪ್ರಕಾರ ಸಂಜಯ್ ದತ್ ಒಳಗೊಂಡ ಒಂದು ಫೈಟ್ ಸೇರಿದಂತೆ ಎರಡು ಫೈಟ್ ಬಾಕಿಯಿದ್ದು, ಇದು 25 ದಿನಗಳಲ್ಲಿ ಮುಗಿಯಬಹುದು. ಇವೆಲ್ಲವನ್ನೂ ಕರ್ನಾಟಕದಲ್ಲೇ ಚಿತ್ರೀಕರಿಸಲು ಯೋಜನೆ ರೂಪಿಸಲಾಗಿದೆಯಂತೆ. ಲಾಕ್ ಡೌನ್ ಮುಗಿದ ತಕ್ಷಣ ಈ ಬಾಕಿಯಿರುವ ಶೂಟಿಂಗ್ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ಮುಂದಿನ ಸುದ್ದಿ
Show comments