ಕೆಜಿಎಫ್ 2 ಬಾಕಿ ಚಿತ್ರೀಕರಣ ಶುರುವಾಗುವ ಡೇಟ್ ಫಿಕ್ಸ್

Webdunia
ಮಂಗಳವಾರ, 4 ಆಗಸ್ಟ್ 2020 (13:14 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಕೆಲವೇ ಕೆಲವು ಭಾಗದ ಚಿತ್ರೀಕರಣ ಕೊರೋನಾ ಕಾರಣದಿಂದ ಬಾಕಿಯಾಗಿತ್ತು. ಇದೀಗ ಚಿತ್ರತಂಡ ಅದನ್ನು ಪೂರ್ತಿ ಮಾಡಲು ಹೊರಟಿದೆ.


ಈ ಮೊದಲು ಚಿತ್ರತಂಡ ಅಕ್ಟೋಬರ್ ನಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಅದು ಕಷ್ಟವೇ.

ಹಾಗಿದ್ದರೂ ಬಾಕಿ ಉಳಿದಿರುವ ಭಾಗದ ಚಿತ್ರೀಕರಣವನ್ನು ಆಗಸ್ಟ್ 15 ರ ಬಳಿಕ ಮಾಡಿ ಮುಗಿಸಲು ಚಿತ್ರತಂಡ ತಯಾರಿ ನಡೆಸಿದೆ. ಇದಕ್ಕಾಗಿ ಈಗಾಗಲೇ ಚಿತ್ರತಂಡದವರನ್ನು ಹೋಟೆಲ್ ಒಂದರಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿದೆಯಂತೆ. ಚಿತ್ರೀಕರಣ ಮುಗಿಯುವವರೆಗೂ ಯೂನಿಟ್ ನವರು ಸಾಧ‍್ಯವಿರುವ ಎಲ್ಲಾ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ನಿರ್ಮಾಪಕ ಕಾರ್ತಿಕ್ ಗೌಡ ಆಂಗ್ಲ ಮಾಧ‍್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಯಾರೋ ಒಬ್ಬರಿಂದ ಇಂಡಸ್ಟ್ರಿ ನಡೀತಿಲ್ಲ: ದರ್ಶನ್ ಗೆ ಟಾಂಗ್ ಕೊಟ್ಟ ಉಮಾಪತಿ ಗೌಡ

ನಾನು ಕಂಡಿದ್ದು ಮ್ಯಾಜಿಕ್‌ಗಿಂತ ಕಡಿಮೆಯಿರಲಿಲ್ಲ: ರಿಷಭ್ ಶೆಟ್ಟಿ ಕೊಂಡಾಡಿದ ರಿತೇಶ್ ದೇಶ್‌ಮುಖ್

ಮುಂದಿನ ಸುದ್ದಿ
Show comments