Select Your Language

Notifications

webdunia
webdunia
webdunia
webdunia

ಇಂದು ಮುಂಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ಹವಾ

ಇಂದು ಮುಂಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ಹವಾ
ಮುಂಬೈ , ಬುಧವಾರ, 6 ಏಪ್ರಿಲ್ 2022 (09:18 IST)
ಮುಂಬೈ: ಕೆಜಿಎಫ್ 2 ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್ ಮತ್ತು ತಂಡ ಇಂದು ಮುಂಬೈನಲ್ಲಿ ಪ್ರಚಾರ ನಡೆಸಲಿದೆ.

ಮೊನ್ನೆಯಷ್ಟೇ ದೆಹಲಿಯಲ್ಲಿ ಪ್ರಚಾರ ನಡೆಸಿದ್ದ ಚಿತ್ರತಂಡ ಇಂದು ನವಿ ಮುಂಬೈನಲ್ಲಿ ಮಧ್ಯಾಹ್ನ 12.30 ಕ್ಕೆ ಚಿತ್ರದ ಪ್ರಚಾರ ಕಾರ್ಯ ನಡೆಸಲಿದೆ.

ಈ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಪ್ರಮುಖ ತಾರೆಯರು ಭಾಗವಹಿಸುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡ್ತಿದ್ದಾರೆ ಮಾದಕ ತಾರೆ ಸನ್ನಿ ಲಿಯೋನ್