Select Your Language

Notifications

webdunia
webdunia
webdunia
webdunia

ರಾಕಿ ಭಾಯಿ ಯಶ್ ಬರ್ತ್ ಡೇಗೆ ಕೆಜಿಎಫ್ 2 ಸ್ಪೆಷಲ್ ಗಿಫ್ಟ್

ರಾಕಿ ಭಾಯಿ ಯಶ್ ಬರ್ತ್ ಡೇಗೆ ಕೆಜಿಎಫ್ 2 ಸ್ಪೆಷಲ್ ಗಿಫ್ಟ್
ಬೆಂಗಳೂರು , ಶನಿವಾರ, 20 ನವೆಂಬರ್ 2021 (09:50 IST)
ಬೆಂಗಳೂರು: ರಾಕಿಂಗ್ ‍ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಗ್ಗೆ ಹೊಸ ಸುದ್ದಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಕೆಜಿಎಫ್ 2 ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.

ಜನವರಿ 8 ರಂದು ಅಂದರೆ ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇ ದಿನ ಕೆಜಿಎಫ್ 2 ಸಿನಿಮಾದ ವಿಶೇಷ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ ಎನ್ನಲಾಗಿದೆ. ಹಿಂದೆ ಟೀಸರ್ ಬಿಟ್ಟಿದ್ದಕ್ಕೇ ಕೆಜಿಎಫ್ 2 ದಾಖಲೆಯ ವೀಕ್ಷಣೆ ಪಡೆದುಕೊಂಡು ಸೆನ್ಸೇಷನ್ ಸೃಷ್ಟಿಸಿತ್ತು.

ಇದೀಗ ಮೇಕಿಂಗ್ ವಿಡಿಯೋ ಎಂದರೆ ಅದೇ ಕ್ರೇಜ್ ಇರುವುದು ಖಂಡಿತಾ. ಏಪ್ರಿಲ್ ನಲ್ಲಿ ಚಿತ್ರ ತೆರೆ ಕಾಣಲಿದ್ದು, ಚಿತ್ರತಂಡ ಪ್ರಿ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿವಾದಿತ ಹೇಳಿಕೆ: ಹಂಸಲೇಖಗೆ ಮತ್ತೆ ನೋಟಿಸ್