Webdunia - Bharat's app for daily news and videos

Install App

ಕೆಜಿಎಫ್ 2 ಟೀಸರ್ ಲೀಕ್ ಮಾಡಿದವರ ವಿರುದ್ಧ ಕಾನೂನು ಸಮರ?

Webdunia
ಶನಿವಾರ, 9 ಜನವರಿ 2021 (09:08 IST)
ಬೆಂಗಳೂರು: ಕೆಜಿಎಫ್ 2 ಟೀಸರ್ ನ್ನು ಬಿಡುಗಡೆಯಾಗುವ ಮೊದಲೇ ಲೀಕ್ ಮಾಡಿದ ಕಿಡಿಗೇಡಿಗಳ ವಿರುದ್ಧ ಚಿತ್ರತಂಡ ಕಾನೂನು ಕ್ರಮ ಕೈಗೊಳ‍್ಳುತ್ತಾ?


ಈ ಬಗ್ಗೆ ಕಾರ್ಯನಿರ್ವಾಹಕ ನಿರ್ಮಾಪಕ ಕಾರ್ತಿಕ್ ಗೌಡ ಖಾಸಗಿ ವಾಹಿನಿ ಪ್ರತಿಕ್ರಿಯೆ ನೀಡಿದ್ದು ‘ಟೀಸರ್ ಲೀಕ್ ಮಾಡಿದವರು ಯಾರು ಎಂದು ನಮಗೆ ಗೊತ್ತಿಲ್ಲ. ಸದ್ಯಕ್ಕೆ ಪೊಲೀಸರಿಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿಲ್ಲ’ ಎಂದಿದ್ದಾರೆ. ಆದರೆ ಇದುವರೆಗೆ ಸಿನಿಮಾ ಆನ್ ಲೈನ್ ಲೀಕ್ ಮಾಡಲಾಗುತ್ತಿತ್ತು. ಆದರೆ ಈಗ ಟೀಸರ್ ಗೇ ಸೋರಿಕೆ ತಲೆನೋವು ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments