Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಬಗ್ಗೆ ಹರಿದಾಡುತ್ತಿದೆ ಹೀಗೊಂದು ಸುದ್ದಿ

ಕೆಜಿಎಫ್ 2 ಬಗ್ಗೆ ಹರಿದಾಡುತ್ತಿದೆ ಹೀಗೊಂದು ಸುದ್ದಿ
ಬೆಂಗಳೂರು , ಗುರುವಾರ, 23 ಜನವರಿ 2020 (08:52 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದ್ದು ಈ ಬಗ್ಗೆ ಚಿತ್ರತಂಡ ಇನ್ನೂ ಸ್ಪಷ್ಟೀಕರಣ ಕೊಟ್ಟಿಲ್ಲ.


ಮೂಲಗಳ ಪ್ರಕಾರ ಕೆಜಿಎಫ್ 2 ಟೀಸರ್ ಫೆಬ್ರವರಿ 21 ರಂದು ಅಂದರೆ ಮಹಾಶಿವರಾತ್ರಿ ದಿನದಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ಹರಡಿದೆ. ಆದರೆ ಈ ಬಗ್ಗೆ ಚಿತ್ರತಂಡ ಇನ್ನೂ ಪ್ರಕಟಣೆ ನೀಡಿಲ್ಲ.

ಎಲ್ಲಾ ಸರಿ ಹೋಗಿದ್ದರೆ ಯಶ್ ಬರ್ತ್ ಡೇಗೇ ಟೀಸರ್ ಹೊರಬರಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಅದು ಸಾಧ್ಯವಾಗದೇ ಕೇವಲ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್ ಕುಮಾರಸ್ವಾಮಿ ಈಗ ಕ್ರೀಡಾಪಟು!