Webdunia - Bharat's app for daily news and videos

Install App

ಮಾಸ್ಟರ್ ಮಧ್ಯೆ ಕೆಜಿಎಫ್ 2 ಟೀಸರ್ ಪ್ರಸಾರ

Webdunia
ಗುರುವಾರ, 7 ಜನವರಿ 2021 (09:57 IST)
ಬೆಂಗಳೂರು: ತಮಿಳು ನಟ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾ ಇದೇ ಜನವರಿ 13 ರಂದು ಕನ್ನಡದಲ್ಲೂ ತೆರೆಗೆ ಬರಲಿದೆ. ಈ ಸಿನಿಮಾ ಜೊತೆಗೆ ನೀವು ಕೆಜಿಎಫ್ 2 ಟೀಸರ್ ನ್ನೂ ನೋಡಿ ಎಂಜಾಯ್ ಮಾಡಬಹುದು.


ಮಾಸ್ಟರ್ ಸಿನಿಮಾ ನಡುವೆ ಕೆಜಿಎಫ್ 2 ಟೀಸರ್ ಪ್ರದರ್ಶನವಾಗಲಿದೆ. ಇದು ಒಂದು ರೀತಿ ತಮಿಳು ಸಿನಿಮಾ ಮಧ‍್ಯೆ ಕನ್ನಡ ಸಿನಿಮಾ ಪ್ರಚಾರ ಮಾಡಿದಂತೆ. ಕೆಜಿಎಫ್ 2 ಸಿನಿಮಾ ವೀಕ್ಷಿಸಲು ತಮಿಳು ಪ್ರೇಕ್ಷಕರೂ ಕಾಯುತ್ತಿದ್ದಾರೆ. ಹೀಗಾಗಿ ಮಾಸ್ಟರ್ ಮಧ್ಯೆ ಕೆಜಿಎಫ್ 2 ಟೀಸರ್ ಪ್ರದರ್ಶನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments