Webdunia - Bharat's app for daily news and videos

Install App

ಮದುವೆ ಹಾಲ್ ನಲ್ಲೂ ಕೆಜಿಎಫ್ ಟೀಸರ್ ಕ್ರೇಜ್!

Webdunia
ಭಾನುವಾರ, 10 ಜನವರಿ 2021 (09:11 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಟೀಸರ್ ಯಾವ ಮಟ್ಟಿಗಿನ ಕ್ರೇಜ್ ಹುಟ್ಟಿಸಿದೆಯೆಂದರೆ ವಿಶ್ವದಾಖಲೆಯೆಲ್ಲಾ ಉಡೀಸ್ ಆಗಿದೆ. ಇದರ ಜೊತೆಗೆ ಈ ಸಿನಿಮಾ ಟೀಸರ್ ಈಗ ಮದುವೆ ಮನೆಗಳಿಗೂ ಕಾಲಿಟ್ಟಿದೆ.


ಮದುವೆ ಮನೆಯೊಂದರಲ್ಲಿ ಮದುವೆ ಮಂಟಪದ ದೃಶ್ಯಾವಳಿಯನ್ನು ಪ್ರಸಾರ ಮಾಡಲು ಇಟ್ಟಿರುವ ಎಲ್ ಇಡಿ ಪರದೆಯಲ್ಲಿ ಕೆಜಿಎಫ್ 2 ಟೀಸರ್ ಪ್ರಸಾರವಾಗಿದ್ದು, ಎಲ್ಲರೂ ವೀಕ್ಷಿಸುತ್ತಿರುವ ದೃಶ್ಯವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಷ್ಟರಮಟ್ಟಿಗೆ ಕೆಜಿಎಫ್ 2 ಟೀಸರ್ ಎಲ್ಲೆಡೆ ಆವರಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments