Daily Horoscope

ಕೆಜಿಎಫ್ 2 ಟೀಸರ್ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದ ಹೊಂಬಾಳೆ ಫಿಲಂಸ್

Webdunia
ಸೋಮವಾರ, 21 ಡಿಸೆಂಬರ್ 2020 (11:17 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದ ಟೀಸರ್ ಬಿಡುಗಡೆ ಯಾವಾಗ ಎಂಬ ವಿಚಾರ ಈಗಾಗಲೇ ಬಹಿರಂಗವಾಗಿದೆ. ಆದರೆ ಈಗ ಹೊಂಬಾಳೆ ಫಿಲಂಸ್ ಅಧಿಕೃತವಾಗಿ ಟೀಸರ್ ಬಿಡುಗಡೆ ಸಮಯ ಬಹಿರಂಗಪಡಿಸಿದೆ.


ಚಿತ್ರೀಕರಣ ಪೂರ್ತಿಮಾಡಿಕೊಂಡಿರುವ ಕೆಜಿಎಫ್ ತಂಡ ಈಗ ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇ ದಿನ ರಿಲೀಸ್ ಆಗಲಿದೆ. ಜನವರಿ 8 ರಂದು ಬೆಳಿಗ್ಗೆ 10.18 ಕ್ಕೆ ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಆಗಲಿದೆ. ರಾಕಿ ಭಾಯ್ ನ ಸಾಮ್ರಾಜ್ಯದ ಪರಿಚಯ ನಿಮಗೆ ಸಿಗಲಿದೆ ಎಂದು ಹೊಂಬಾಳೆ ಫಿಲಂಸ್ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments