Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಸಿನಿಮಾದ ಬಗ್ಗೆ ಬರ್ತಿದೆ ಹೀಗೊಂದು ರೂಮರ್!

ಕೆಜಿಎಫ್ 2 ಸಿನಿಮಾದ ಬಗ್ಗೆ ಬರ್ತಿದೆ ಹೀಗೊಂದು ರೂಮರ್!
ಬೆಂಗಳೂರು , ಮಂಗಳವಾರ, 10 ಡಿಸೆಂಬರ್ 2019 (09:35 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 1 ಭಾರೀ ಹಿಟ್ ಆಗಿತ್ತು. ಈ ಸಿನಿಮಾ ಬಳಿಕ ಯಶ್ ಹೆಸರು ದೇಶದೆಲ್ಲೆಡೆ ಜನಪ್ರಿಯವಾಗಿದೆ. ಇದೀಗ ಕೆಜಿಎಫ್ ಎರಡನೇ ಭಾಗದ ಸಿನಿಮಾಕ್ಕಾಗಿ ಯಶ್ ಅಭಿಮಾನಿಗಳು ಅಷ್ಟೇ ಕಾತುರದಿಂದ ಕಾಯುತ್ತಿದ್ದಾರೆ.


ಕೆಜಿಎಫ್ 2 ಸಿನಿಮಾ ಚಿತ್ರೀಕರಣ ಈಗಾಗಲೇ ಹೈದರಾಬಾದ್, ಬೆಂಗಳೂರು, ಸೇರಿದಂತೆ ಹಲವೆಡೆ ಭರದಿಂದ ಸಾಗುತ್ತಿದೆ. ಎರಡನೇ ಭಾಗದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಈ ಸಿನಿಮಾ ಯಾವಾಗ ಬಿಡುಗಡೆಯಾಗಬಹುದು ಎಂದು ಗೊತ್ತಿಲ್ಲ. ಆದರೆ ಚಿತ್ರದ ಟೀಸರ್ ಜನವರಿ 8 ಕ್ಕೆ ಅಂದರೆ ಯಶ್ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಯಶ್ ಅಭಿಮಾನಿಗಳಿಗೆ ಹಬ್ಬವೇ ಆಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಂಡೀಸ್ ಕ್ರಿಕೆಟಿಗ ಡ್ವಾನ್ ಬ್ರಾವೋ ಕೈಯಿಂದ ರಾಕಿಂಗ್ ಸ್ಟಾರ್ ಯಶ್ ಪಡೆದ ಅವಾರ್ಡ್ ಯಾವುದು ಗೊತ್ತಾ?