Daily Horoscope

ವಿಶ್ವದಾಖಲೆ ಮಾಡಿದ ಕೆಜಿಎಫ್ 2 ಟೀಸರ್

Webdunia
ಶನಿವಾರ, 9 ಜನವರಿ 2021 (09:44 IST)
ಬೆಂಗಳೂರು: ಕನ್ನಡ ಸಿನಿಮಾವೊಂದು ಹಾಲಿವುಡ್ ಲೆವೆಲ್ ಗೆ ಸದ್ದು ಮಾಡಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಟೀಸರ್ ಈಗ ಯೂ ಟ್ಯೂಬ್ ನಲ್ಲಿ ವಿಶ್ವದಾಖಲೆ ಮಾಡಿದೆ.


ಬಿಡುಗಡೆಯಾದ ಒಂದೇ ದಿನದಲ್ಲಿ 80 ಮಿಲಿಯನ್ ವೀಕ್ಷಣೆ ದಾಟಿದ ಟೀಸರ್ ಗೆ 4.5 ಮಿಲಿಯನ್ ಲೈಕ್ಸ್ ಬಂದಿದೆ. ಇದು ಯೂ ಟ್ಯೂಬ್ ನಲ್ಲಿ ವಿಶ್ವದಾಖಲೆ. ಟೀಸರ್ ಬಿಡುಗಡೆಯಾದ ಕ್ಷಣದಿಂದ ಈಗಿನವರೆಗೂ ಯೂ ಟ್ಯೂಬ್ ನಲ್ಲಿ ನಂ.1 ಸ್ಥಾನದಲ್ಲಿ ಟ್ರೆಂಡಿಂಗ್ ನಲ್ಲಿದೆ. ವಿಶೇಷವೆಂದರೆ ನೆರೆಯ ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶದಲ್ಲೂ ಕೆಜಿಎಫ್ 2 ಟೀಸರ್ ಟ್ರೆಂಡಿಂಗ್ ನಲ್ಲಿದೆ. ಟೀಸರ್ ಗೆ ಈ ಮಟ್ಟಿನ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಖುಷಿಯಾಗಿರುವ ನಟ ಯಶ್, ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments