Webdunia - Bharat's app for daily news and videos

Install App

ಕೆಜಿಎಫ್ 2 ತೆಲುಗು ರೈಟ್ಸ್ ಇಷ್ಟೊಂದು ದುಬಾರಿ!

Webdunia
ಗುರುವಾರ, 21 ಜನವರಿ 2021 (09:11 IST)
ಹೈದರಾಬಾದ್: ಕೆಜಿಎಫ್ 2 ಸಿನಿಮಾದ ತೆಲುಗು ರೈಟ್ಸ್ ಗೆ ನಡೆಯುತ್ತಿರುವ ಬಿಡ್ಡಿಂಗ್ ಕೇಳಿದರೆ ಬೆಚ್ಚಿಬೀಳುತ್ತೀರಿ. ಅಷ್ಟರಮಟ್ಟಿಗೆ ಕೆಜಿಎಫ್ 2 ಹವಾ ಕ್ರಿಯೇಟ್ ಆಗಿದೆ.


ಈ ಹಿಂದೆ ಕೆಜಿಎಫ್ 1 ಚಿತ್ರದ ತೆಲುಗು ರೈಟ್ಸ್ 5 ಕೋಟಿಗೆ ಮಾರಾಟವಾಗಿತ್ತು. ಆದರೆ ಈಗ ಕೆಜಿಎಫ್ 2 ಸಿನಿಮಾದ ತೆಲುಗು ರೈಟ್ಸ್ ಒಂದು ಜಿಲ್ಲೆಗೇ ಇಷ್ಟೊಂದು ಮೊತ್ತಕ್ಕೆ ಮಾರಾಟವಾಗುತ್ತಿದೆ ಎಂಬ ಸುದ್ದಿಯಿದೆ. ಅದಲ್ಲದೆ, ಈ ಸಿನಿಮಾವನ್ನು ಕೇವಲ ಭಾರತದ ವಿವಿಧ ಭಾಷೆಗಳಲ್ಲಿ ಮಾತ್ರವಲ್ಲ, ವಿಶ್ವದ ನಾನಾ ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಆ ಮೂಲಕ ಇದು ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಸಿನಿಮಾವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments