Webdunia - Bharat's app for daily news and videos

Install App

ಬಿಡುಗಡೆಯಾದ ಗಂಟೆಯೊಳಗೆ ಮಿಲಿಯನ್ ವ್ಯೂ! ಕೆಜಿಎಫ್ 2 ಹಾಡಿನ ದಾಖಲೆ

Webdunia
ಸೋಮವಾರ, 21 ಮಾರ್ಚ್ 2022 (17:04 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದ ತೂಫಾನ್ ಎಂಬ ಎನರ್ಜೆಟಿಕ್ ಹಾಡು ಇಂದು ಬಿಡುಗಡೆಯಾಗಿದೆ.

ಬಿಡುಗಡೆಯಾದ ಎರಡೇ ಗಂಟೆಯೊಳಗೆ ಕನ್ನಡ  2 ಅವತರಣಿಕೆಯ ಹಾಡು ಮಿಲಿಯನ್ ವ್ಯೂ ದಾಟಿ ಮುನ್ನುಗ್ಗಿದೆ.  ಎಲ್ಲಾ ಭಾಷೆಗಳಲ್ಲೂ ಸೇರಿ 6 ಮಿಲಿಯನ್ ಗೂ ಹೆಚ್ಚು ವ್ಯೂ ಪಡೆದಕೊಂಡಿದೆ.

ರವಿ ಬಸ್ರೂರು ಸಂಗೀತ ನಿರ್ದೇಶನದ ತೂಫಾನ್ ಹಾಡು ಬಿಡುಗಡೆ ಹಿನ್ನಲೆಯಲ್ಲಿ ಯಶ್ ಅಭಿಮಾನಿಗಳು ದೇವರಿಗೆ ಪೂಜೆ ಸಲ್ಲಿಸಿ ಬೆಳಗ್ಗಿನಿಂದ ಕಾಯುತ್ತಿದ್ದರು. ಕೊನೆಗೂ ಅವರ ನಿರೀಕ್ಷೆಗೆ ತಕ್ಕ ಭರ್ಜರಿ ಹಾಡೇ ರಿಲೀಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments