ದಾಖಲೆ ಮಾಡಿ ಮುನ್ನುಗ್ಗುತ್ತಿದೆ ಕೆಜಿಎಫ್ 2 ಟ್ರೈಲರ್

Webdunia
ಬುಧವಾರ, 30 ಮಾರ್ಚ್ 2022 (09:00 IST)
ಬೆಂಗಳೂರು: ಮೊನ್ನೆಯಷ್ಟೇ ಬಿಡುಗಡೆಯಾದ ಬಹುನಿರೀಕ್ಷಿತ ಕೆಜಿಎಫ್ 2 ಟ್ರೈಲರ್ ಹೊಸ ದಾಖಲೆ ಬರೆದು ಮುನ್ನುಗ್ಗುತ್ತಿದೆ.

ಬಿಡುಗಡೆಯಾದ ಒಂದೇ ದಿನಕ್ಕೆ 100 ಮಿಲಿಯನ್ ವ್ಯೂ ಪಡೆದುಕೊಂಡ ಕೆಜಿಎಫ್ 2 ಟ್ರೈಲರ್ ಚಿತ್ರರಂಗದ ಇತಿಹಾಸದಲ್ಲೇ ಕಡಿಮೆ ಅವಧಿಯಲ್ಲಿ 100 ಮಿಲಿಯನ್ ವ್ಯೂ ಗಳಿಸಿದ ಟ್ರೈಲರ್ ಎಂಬ ದಾಖಲೆ ಮಾಡಿದೆ.

ಕನ್ನಡ, ತೆಲುಗು, ಹಿಂದಿ, ಮಲಯಾಳಂ ತಮಿಳು ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಮಿಲಿಯನ್ ವ್ಯೂ ಪಡೆದುಕೊಂಡಿದೆ. ಇದು ಕನ್ನಡ ಚಿತ್ರರಂಗ ಮಾತ್ರವಲ್ಲ, ಇಡೀ ಚಿತ್ರರಂಗದ ಮಟ್ಟಿಗೆ ಹೊಸ ದಾಖಲೆಯೇ ಸರಿ. ಏಪ್ರಿಲ್ 14 ಕ್ಕೆ ಚಿತ್ರ ತೆರೆಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ನಟ ದರ್ಶನ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಮುಂದಿನ ಸುದ್ದಿ
Show comments