Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಟ್ರೈಲರ್ ಲಾಂಚ್ ಗೆ ಬಾಲಿವುಡ್ ಸ್ಟಾರ್ಸ್?

ಕೆಜಿಎಫ್ 2 ಟ್ರೈಲರ್ ಲಾಂಚ್ ಗೆ ಬಾಲಿವುಡ್ ಸ್ಟಾರ್ಸ್?
ಬೆಂಗಳೂರು , ಗುರುವಾರ, 24 ಮಾರ್ಚ್ 2022 (08:40 IST)
ಬೆಂಗಳೂರು: ಏಪ್ರಿಲ್ 14 ರಂದು ತೆರೆ ಕಾಣುತ್ತಿರುವ ಕೆಜಿಎಫ್ 2 ಸಿನಿಮಾದ ಟ್ರೈಲರ್ ಲಾಂಚ್ ಗೆ ಚಿತ್ರತಂಡ ಭರ್ಜರಿ ತಯಾರಿ ನಡೆಸಿದೆ.

ಮಾರ್ಚ್ 27 ರಂದು ಟ್ರೈಲರ್ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಚಿತ್ರತಂಡ ತಯಾರಿ ನಡೆಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ನಿರ್ಮಾಪಕ ವಿಜಯ್ ಕಿರಗಂದೂರು ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಸ್ಟಾರ್ ನಟರ ಜೊತೆಗೆ ಬಾಲಿವುಡ್ ಮಂದಿಯನ್ನೂ ಕರೆತರುವ ಪ್ರಯತ್ನಲ್ಲಿದ್ದಾರಂತೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೇಮ್ಸ್ ಥಿಯೇಟರ್ ನಿಂದ ತೆಗೆಯಲು ಬಿಜೆಪಿ ಒತ್ತಡ ಹಾಕಿಲ್ಲ: ನಿರ್ಮಾಪಕ ಕಿಶೋರ್