Webdunia - Bharat's app for daily news and videos

Install App

ಆಕ್ಷನ್, ಡೈಲಾಗ್.. ಕೆಜಿಎಫ್ 2 ಟ್ರೈಲರ್ ಚಿಂದಿ ಎಂದ ಪ್ರೇಕ್ಷಕ

Webdunia
ಭಾನುವಾರ, 27 ಮಾರ್ಚ್ 2022 (21:11 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗಿದ್ದು, ಟ್ರೈಲರ್ ವೀಕ್ಷಿಸಿದ ಪ್ರೇಕ್ಷಕರು ಭರ್ಜರಿ ಖುಷಿಪಟ್ಟಿದ್ದಾರೆ.

ಟ್ರೈಲರ್ ನಲ್ಲಿರುವ ಆಕ್ಷನ್ ದೃಶ್ಯಗಳು, ಹಿನ್ನಲೆ ಸಂಗೀತ, ಪವರ್ ಫುಲ್ ಡೈಲಾಗ್‍ ಪ್ರೇಕ್ಷಕರನ್ನು ಮೋಡಿ ಮಾಡಿದೆ. ಟ್ರೈಲರ್ ನೋಡಿದರೆ ಥಿಯೇಟರ್ ನಲ್ಲಿ ಇದರ ಇಫೆಕ್ಟ್ ಯಾವ ಲೆವೆಲ್ ಗೆ ಇರಬಹುದು ಎಂದು ಗೊತ್ತಾಗುತ್ತದೆ ಎಂದು ಪ್ರೇಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಮೆಚ್ಚಿದ್ದಾರೆ.

ಇನ್ನು, ಇಂದು ನಡೆದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ಸಂಜಯ್ ದತ್, ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ಪ್ರಶಾಂತ್ ನೀಲ್, ವಿಜಯ್ ಕಿರಗಂದೂರು, ಮಾಳವಿಕಾ ಅವಿನಾಶ್, ಶ್ರೀನಿಧಿ ಶೆಟ್ಟಿ ಮುಂತಾದ ಘಟನಾನುಘಟಿ ತಾರೆಯರಿದ್ದರು. ಕಾರ್ಯಕ್ರಮವನ್ನು ಕನ್ನಡದಲ್ಲಿ ಆಂಕರ್ ಅನುಶ್ರೀ ಮತ್ತು ಪರಭಾಷಿಕರಿಗಾಗಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ನಿರೂಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ಮುಂದಿನ ಸುದ್ದಿ
Show comments