ಮತ್ತೆ ಶುರುವಾಯ್ತು ಕೆಜಿಎಫ್ 2/ಬೀಸ್ಟ್ ವಾರ್

Webdunia
ಬುಧವಾರ, 23 ಮಾರ್ಚ್ 2022 (09:30 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದ ತೂಫಾನ್ ಹಾಡು ಬಿಡುಗಡೆಯಾಗಿ ಭರ್ಜರಿ ವ್ಯೂ ಪಡೆಯುತ್ತಿರುವ ಬೆನ್ನಲ್ಲೇ ಮತ್ತೆ ನೆಟ್ಟಿಗರು ವಿಜಯ್ ಅಭಿನಯದ ಬೀಸ್ಟ್ ಸಿನಿಮಾ ವಾರ್ ಶುರು ಮಾಡಿಕೊಂಡಿದ್ದಾರೆ.

ಏಪ್ರಿಲ್ 14 ರಂದು ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗುತ್ತಿದೆ. ವಿಜಯ್ ಅಭಿನಯದ ಬೀಸ್ಟ್ ಸಿನಿಮಾ ಕೂಡಾ ಇದೇ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಆದರೆ ಇನ್ನೂ ಕನ್ ಫರ್ಮ್ ಆಗಿಲ್ಲ.

ಇದರ ಬೆನ್ನಲ್ಲೇ ಎರಡೂ ಸಿನಿಮಾಗಳ ಅಭಿಮಾನಿಗಳು ಸ್ಟಾರ್ ವಾರ್ ಶುರು ಮಾಡಿಕೊಂಡಿದ್ದಾರೆ. ರಾಕಿ ಭಾಯ್ ಮುಂದೆ ಬೀಸ್ಟ್ ನಿಲ್ಲುತ್ತಾ? ಅಂತಿಮವಾಗಿ ಗಲ್ಲಾಪೆಟ್ಟಿಗೆ ಆಳುವವರು ಯಾರು ಎಂಬ ಬಗ್ಗೆ ಈಗ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ಶೋಕಿ ಮಾಡಿ ಜೈಲು ಸೇರಿದ್ದ ರಜತ್‌ಗೆ ಇದೀಗ ಮತ್ತೇ ಸಂಕಷ್ಟ

ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಮಹತ್ವದ ಬೆಳವಣಿಗೆ

ಸಿಗರೇಟು ಸೇದುತ್ತಿದ್ದ ಸಿಹಿಕಹಿ ಚಂದ್ರು ಅಣ್ಣಾವ್ರ ಆ ಮಾತು ಕೇಳಿ ಮಾಡಿದ್ದೇನು

ನಟ ಮೋಹನ್ ಬಾಬು, ಪುತ್ರನ ವಿರುದ್ಧ ಇದೆಂಥಾ ಗಂಭೀರ ಆರೋಪ, ಏನಿದು ಪ್ರಕರಣ

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ಧುರಂದರ್‌ ಸಿನಿಮಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್‌

ಮುಂದಿನ ಸುದ್ದಿ
Show comments