ಕೆಜಿಎಫ್ 2 ಆಯ್ತು, ಇನ್ನೀಗ ಪಾರ್ಟ್ 3!

Webdunia
ಗುರುವಾರ, 14 ಏಪ್ರಿಲ್ 2022 (10:05 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ಪ್ರೇಕ್ಷಕರಿಗೆ ಅಂತ್ಯದಲ್ಲಿ ಅಚ್ಚರಿ ಕಾದಿತ್ತು. ಚಿತ್ರತಂಡ ಪಾರ್ಟ್ 3 ಮಾಡುವ ಬಗ್ಗೆ ಅಭಿಮಾನಿಗಳಿಗೆ ಸುಳಿವು ಕೊಟ್ಟಿದೆ.

ಕೆಜಿಎಫ್ 2 ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಿ ಭರ್ಜರಿ ಗಳಿಕೆ ಮಾಡುತ್ತಿದೆ. ಇದೇ ಯಶಸ್ಸಿನಿಂದ ಉಬ್ಬಿಹೋಗಿರುವ ಚಿತ್ರತಂಡ ಮೂರನೇ ಭಾಗ ನಿರ್ಮಿಸುವ ಚಿಂತನೆ ನಡೆಸಿದೆ.

ಹೀಗಾಗಿ ಚಿತ್ರದ ಕೊನೆಯಲ್ಲಿ ರಮಿಕಾ ಸೇನ್ ಕೆಜಿಎಫ್ 3 ನೇ ಅಧ್ಯಾಯ ತೆರೆಯುವ ದೃಶ್ಯವಿದೆ. ಇದನ್ನು ನೋಡಿದರೆ ಚಿತ್ರತಂಡ ಕೆಜಿಎಫ್ 3 ಮಾಡಲು ಹೊರಟಿರುವುದು ‍ಸ್ಪಷ್ಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ಮುಂದಿನ ಸುದ್ದಿ
Show comments