Select Your Language

Notifications

webdunia
webdunia
webdunia
webdunia

‘ಕೆಜಿಎಫ್‘ ಪೋಸ್ಟರ್ ಬಿಡುಗಡೆ… 4 ಭಾಷೆಗಳಲ್ಲಿ ಸಿನಿಮಾ ರಿಲೀಸ್

‘ಕೆಜಿಎಫ್‘ ಪೋಸ್ಟರ್ ಬಿಡುಗಡೆ… 4 ಭಾಷೆಗಳಲ್ಲಿ ಸಿನಿಮಾ ರಿಲೀಸ್
ಬೆಂಗಳೂರು , ಮಂಗಳವಾರ, 29 ಆಗಸ್ಟ್ 2017 (14:40 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಕೆಜಿಎಫ್ ನ ಹೊಸ ಪೋಸ್ಟರ್ ರಿಲೀಸ್ ಆಗಿದೆ.

ಯಶ್ ಈ ಪೋಸ್ಟರ್ ನಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಿಗೆ ಈ ಚಿತ್ರ ಡಬ್ ಆಗುತ್ತಿದೆ.
webdunia

‘ಉಗ್ರಂ’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನಿಲ್ ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು, ನಿರ್ಮಾಪಕ ವಿಜಯ್ ಕಿರಗಂದೂರು ಚಿತ್ರಕ್ಕೆ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಯಶ್ ನಾಯಕಿಯಾಗಿ ಶ್ರೀನಿಧಿ ನಟಿಸುತ್ತಿದ್ದಾರೆ.
webdunia

ಈಗಾಗಲೇ ಮೈಸೂರು ಸೇರಿದಂತೆ ಹಲವೆಡೆ ಚಿತ್ರದ ಶೂಟಿಂಗ್ ನಡೆದಿದ್ದು ವರ್ಷಾಂತ್ಯಕ್ಕೆ ಚಿತ್ರ ರಿಲೀಸ್ ಆಗುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಸೀಸನ್ 5ಕ್ಕೆ ಕೌಂಟ್ ಡೌನ್ ಶುರು