Select Your Language

Notifications

webdunia
webdunia
webdunia
webdunia

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

Dinesh Mangalore

Krishnaveni K

ಬೆಂಗಳೂರು , ಸೋಮವಾರ, 25 ಆಗಸ್ಟ್ 2025 (09:57 IST)
Photo Credit: X
ಬೆಂಗಳೂರು: ಕೆಜಿಎಫ್ ಖ್ಯಾತಿಯ ಪೋಷಕ ನಟ ದಿನೇಶ್ ಮಂಗಳೂರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಬಹಳ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಮೂಲದ ಪ್ರತಿಭಾವಂತ ನಟ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಜನ ಮನ ಗೆದ್ದಿದ್ದರು.

ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಜನರ ಗಮನ ಸೆಳೆದಿದ್ದರು. ರಂಗಭೂಮಿಯಲ್ಲೂ ಹೆಸರು ಮಾಡಿದ್ದ ಅವರು ತಮ್ಮ ನೈಜ ಅಭಿನಯದಿಂದ ಜನರ ಮನಸ್ಸು ಗೆದ್ದಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ