Webdunia - Bharat's app for daily news and videos

Install App

ಮತ್ತೆ ಬಿಡುಗಡೆಯಾಗಿದೆ ಸಂತೋಷ್ ಚಿತ್ರಮಂದಿರದಲ್ಲಿ ಕೆಜಿಎಫ್! ಹಾಗಿದ್ರೆ ಸುದೀಪ್ ಪೈಲ್ವಾನ್ ಕತೆಯೇನು?!

Webdunia
ಭಾನುವಾರ, 8 ಸೆಪ್ಟಂಬರ್ 2019 (07:17 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ದೇಶದಾದ್ಯಂತ ಸಂಚಲನ ಮೂಡಿಸಿದ ಕೆಜಿಎಫ್ ಚಾಪ್ಟರ್ 1 ಸಿನಿಮಾ ಮತ್ತೆ ಥಿಯೇಟರ್ ನಲ್ಲಿ ರಿ ರಿಲೀಸ್ ಆಗಿದೆ.


ಅದೂ ಸಂತೋಷ್ ಚಿತ್ರಮಂದಿರದಲ್ಲಿ ಮತ್ತೆ ಚಿತ್ರ ಬಿಡುಗಡೆಯಾಗಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ನೂರು ಕೋಟಿ ಕ್ಲಬ್ ಸೇರಿದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೆಜಿಎಫ್ ರಿ ರಿಲೀಸ್ ಆಗಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ಬಂದಿದೆ.

ಆದರೆ ಇದೇ ಚಿತ್ರಮಂದಿರದಲ್ಲಿ ಸೆಪ್ಟೆಂಬರ್ 12 ರಿಂದ ಪೈಲ್ವಾನ್ ಬಿಡುಗಡೆಯಾಗುತ್ತಿದೆ. ಹೀಗಾಗಿ ಕೆಜಿಎಫ್ ಇಲ್ಲಿ ಬಿಡುಗಡೆಯಾದರೆ ಪೈಲ್ವಾನ್ ಕತೆಯೇನು ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸುತ್ತಿದ್ದಾರೆ. ಆದರೆ ಕೆಜಿಎಫ್ ಕೇವಲ ಒಂದು ವಾರವಷ್ಟೇ ಚಿತ್ರಮಂದಿರದಲ್ಲಿರಲಿದೆ. ಹೀಗಾಗಿ ಪೈಲ್ವಾನ್ ಜತೆ ಕ್ಲ್ಯಾಶ್ ಆಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗೋಲ್ಡನ್ ಸ್ಟಾರ್ ಗಣೇಶ್ ಇನ್ನೊಂದು ಮುಖ ಪರಿಚಯಿಸಿದ ನಟಿ ರಂಜನಿ ರಾಘವನ್

ಯಶ್ ಒಬ್ಬ ನೋಡಿದ್ರೆ ನನ್ನ ಸಿನಿಮಾಗೆ ಹಾಕಿದ ಹಣ ಬರಲ್ಲ: ಅಮ್ಮ ಪುಷ್ಪಾ ಹೇಳಿಕೆ

ಅಮೆರಿಕಾದಲ್ಲಿ ಪತ್ನಿ ರಾಧಿಕಾರನ್ನು ಕಾಣುತ್ತಿದ್ದಂತೇ ಎತ್ತಿ ಮುದ್ದಾಡಿದ ಯಶ್

ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇ: ಪುನೀತ್ ಮಾಡಿದ ತ್ಯಾಗದಿಂದ ಸ್ಟಾರ್ ಆದ್ರು ಗಣೇಶ್

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಮುಂದಿನ ಸುದ್ದಿ
Show comments